Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು
ಪ್ರಮುಖವಿದೇಶ

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

Share
1 Min Read
SHARE

newsics.com/ ನ್ಯೂಸಿಕ್ಸ್

ನಿಯಾಮೆ: ನೈಜರ್ ದೇಶದ ಸಹಾರಾ ಮರುಭೂಮಿಯಲ್ಲಿ ಟ್ರಕ್ ಒಂದು ಕೆಟ್ಟುನಿಂತ ಕಾರಣ ಅದರಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 50 ಜನರು ಬಾಯಾರಿಕೆಯಿಂದ ಬಳಲಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಹಬ್ಬಕ್ಕಾಗಿ ಮಾಲಿ ದೇಶದಿಂದ ಹಿಂದಿರುಗುತ್ತಿದ್ದ ಜನರನ್ನು ಸಾಗಿಸುತ್ತಿದ್ದ ಟ್ರಕ್ ಮರುಭೂಮಿಯ ನಡುವೆ ಕೆಟ್ಟುನಿಂತಿದ್ದು ಟ್ರಕ್ ಅನ್ನು ದುರಸ್ತಿ ಮಾಡುವ ಯತ್ನ ವಿಫಲವಾಗಿದೆ.

ಅಧಿಕ ತಾಪಮಾನದಿಂದ ಮತ್ತು ನೀರಿನ ಅಲಭ್ಯತೆಯಿಂದಾಗಿ ಟ್ರಕ್‍ನಲ್ಲಿದ್ದವರು ಬಳಲಿದ್ದಾರೆ. ಪ್ರಯಾಣಿಕರಲ್ಲಿ ಇಬ್ಬರು ಕಾಲ್ನಡಿಗೆಯಲ್ಲಿ ಸುಮಾರು 50 ಕಿ.ಮೀ ಸಾಗಿ ಅಸ್ಸಾಮಕ ಎಂಬ ನಗರವನ್ನು ತಲುಪಿದ್ದು ಅಲ್ಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದರೂ ಟ್ರಕ್‍ನಲ್ಲಿದ್ದ 50 ಮಂದಿ ಅಧಿಕ ತಾಪಮಾನದ ಹೊಡೆತ ಮತ್ತು ಬಾಯಾರಿಕೆಯಿಂದ ಬಳಲಿ ಮೃತಪಟ್ಟಿದ್ದರು ಎಂದು ಬಿಬಿಸಿ ವರದಿ ಮಾಡಿದೆ.

ರಕ್ಷಣಾ ತಂಡ ಹಿಂದಿರುಗುತ್ತಿದ್ದಾಗ ಸ್ವಲ್ಪ ದೂರದಲ್ಲಿ ಮತ್ತೊಂದು ಲಾರಿ ಕೆಟ್ಟು ನಿಂತಿರುವುದನ್ನು ಗಮನಿಸಿ, ಲಾರಿಯಲ್ಲಿದ್ದ 60ಕ್ಕೂ ಹೆಚ್ಚು ಜನರಿಗೆ ನೀರು ಒದಗಿಸಿದೆ. ಬಳಿಕ ಲಾರಿಯನ್ನು ದುರಸ್ತಿಗೊಳಿಸಿ ಪ್ರಯಾಣ ಮುಂದುವರಿಸಲು ಅನುವು ಮಾಡಿಕೊಟ್ಟಿದೆ ಎಂದು ವರದಿ ಹೇಳಿದೆ. ನೈಜರ್ ನ ಮರುಭೂಮಿ ಪ್ರದೇಶವು ಆಫ್ರಿಕನ್ ರಾಷ್ಟ್ರಗಳಿಂದ ಯುರೋಪ್‍ಗೆ ತೆರಳಲು ಪ್ರಯತ್ನಿಸುವ ವಲಸಿಗರಿಗೆ ಹತ್ತಿರದ ದಾರಿಯಾಗಿದೆ.

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

 

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

TAGGED:Truck breaks down on the road: 50 people die of thirst
Share This Article
Facebook Twitter Copy Link Print
Previous Article Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್
Next Article Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?