ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.
newsics.com/ನ್ಯೂಸಿಕ್ಸ್ ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ಕೃಷ್ಣಾ ಪಾಟೀಲ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೃಷ್ಣಾ ಪಾಟೀಲ್ ಹಾಗೂ ಹುಕ್ಕೇರಿ ತಾಲೂಕಿನ ಸತ್ಯವ್ವ ಹೆಳವಿ ಪರಸ್ಪರ ಪ್ರೀತಿಸುತ್ತಿದ್ದು, ಒಪ್ಪಿಗೆಯಿಂದ ಮನೆ ಬಿಟ್ಟು ಹೋಗಿದ್ದರು. ಬಳಿಕ ಪೊಲೀಸರು ಅವರನ್ನು ಪತ್ತೆಹಚ್ಚಿ ಮನೆಗಳಿಗೆ ಕಳುಹಿಸಿದ್ದರು. ಬಳಿಕ ಸತ್ಯವ್ವಳ ತವರು ಮನೆಯವರು ಆಕೆಯನ್ನು ಮಹಾರಾಷ್ಟ್ರದ ಅರಗ ಗ್ರಾಮಕ್ಕೆ ಕರೆದೊಯ್ದು ಬೇರೆ ಮದುವೆಯಾಗುವಂತೆ ಒತ್ತಾಯಿಸಿದ್ದರು. ಆದರೆ ಕೃಷ್ಣಾನನ್ನು ಬಿಟ್ಟು ಬೇರೆ ಮದುವೆಯಾಗುವುದಿಲ್ಲ ಎಂದು ಸತ್ಯವ್ವ ಪಟ್ಟು … Continue reading ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.
Copy and paste this URL into your WordPress site to embed
Copy and paste this code into your site to embed