ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

newsics.com/ನ್ಯೂಸಿಕ್ಸ್ ನಾವು ಮಾಡುವ ಪೂಜೆಯಲ್ಲಿ ಶಾಸ್ತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತೇವೆ. ಹಿಂದೂ ಶಾಸ್ತ್ರದಲ್ಲಿ ದೇವರ ಪೂಜೆಯನ್ನು ಹೇಗೆ ಮಾಡಬೇಕೆಂದು ಹೇಳಲಾಗಿದೆಯೋ ಅದರಂತೆ ಪೂಜೆಯನ್ನು ಮಾಡಲು ಪ್ರಯತ್ನಿಸುತ್ತೇವೆ. ಪೂಜೆಯನ್ನು ನಾವು ದೇವರ ಕೋಣೆಯನ್ನು ಸ್ವಚ್ಛಗೊಳಿಸುವ ಮೂಲಕ ಪ್ರಾರಂಭಿಸುತ್ತೇವೆ ಮತ್ತು ದೇವರಿಗೆ ಆರತಿಯನ್ನು ಮಾಡುವ ಮೂಲಕ ಮುಕ್ತಾಯಗೊಳಿಸುತ್ತೇವೆ. ಅಂದರೆ, ದೇವರಿಗೆ ನಾವು ಮಾಡುವ ಆರತಿಯು ಪೂಜೆಯ ಅಂತಿಮ ಹಂತವಾಗಿರುತ್ತದೆ. ಸಾಮಾನ್ಯವಾಗಿ, ಆರತಿಯನ್ನು ನೀಡಿದಾಗ ನಾವು ಆರತಿ ತಟ್ಟೆಯಲ್ಲಿ ಹಣವನ್ನು ಹಾಕಿ ಆರತಿಯನ್ನು ತೆಗೆದುಕೊಳ್ಳುತ್ತೇವೆ. ಆರತಿ ತಟ್ಟೆಯಲ್ಲಿ ಹಣವನ್ನು ಹಾಕುವುದರ ಪ್ರಯೋಜನವೇನು? … Continue reading ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?