ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ಅಯೋಧ್ಯೆಯ ಸಾರ್ವಜನಿಕ ಉದ್ಯಾನವನವೊಂದರಲ್ಲಿ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇಸರಿ ಉಡುಪು ಧರಿಸಿದ್ದ ಪುರುಷರ ಗುಂಪೊಂದು ಯುವ ಜೋಡಿಯನ್ನು ಅಟ್ಟಾಡಿಸಿ ಹೊಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಹಲ್ಲೆಯ ಘಟನೆ ನಡೆದಿರುವ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಡಿಯೊದಲ್ಲಿ  ಸಂತರ ಉಡುಪಿನಲ್ಲಿರುವ ನಾಲ್ವರು ಪುರುಷರು ಉದ್ಯಾನವನದೊಳಗೆ ಕುಳಿತಿದ್ದ ಯುವಕ ಮತ್ತು ಯುವತಿಯನ್ನು ಅಟ್ಟಾಡಿಸುತ್ತಿರುವುದು ಸೆರೆಯಾಗಿದೆ. ಅಯೋಧ್ಯೆಯ ತುಳಸಿ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಯುವಕ- ಯುವತಿ ಇಬ್ಬರು ಉದ್ಯಾನವನದಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಸಾಧುಗಳ ವೇಷದಲ್ಲಿದ್ದ … Continue reading ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ