ಮದುವೆ ಆಗೋದಾಗಿ ಹೇಳಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ

newsics.com/ನ್ಯೂಸಿಕ್ಸ್ ಮದುವೆ ಆಗುವ ನೆಪದಲ್ಲಿ ಯುವತಿಯೊಬ್ಬಳು ಯುವಕನಿಗೆ ಬರೋಬ್ಬರಿ 35 ಲಕ್ಷ ರೂ ವಂಚಿಸಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಿಲ್​​ ಮ್ಯಾಟ್ರಿಮೋನಿ ವೆಬ್​ಸೈಟ್​​ ಮೂಲಕ ಹುಡುಗಿ ಹುಡುಕುತ್ತಿದ್ದರು. ಈ ವೇಳೆ ಭಾಸ್ಕರ್ ರಾವ್ ಎಂಬಾತ ಅನಿಲ್​ಗೆ ಕರೆ ಮಾಡಿದ್ದರು. ನಿಮ್ಮ ಪ್ರೊಫೈಲ್​ ಇಷ್ಟ ಆಗಿದೆ, ಲಕ್ಷ್ಮೀಗೆ ನಂಬರ್ ನೀಡಿದ್ದೀನಿ‌ ಎಂದಿದ್ದ. ಬಳಿಕ ಖದ್ದು ಲಕ್ಷ್ಮೀ ಅನಿಲ್​ಗೆ ಕರೆ ಮಾಡಿದ್ದಾಳೆ. ಇಬ್ಬರು ಕೆಲ ದಿನ ಮಾತುಕತೆ ನಡೆಸಿದ್ದಾರೆ. ಇನ್ನು ಭವಿಷ್ಯದ ದೃಷ್ಟಿಯಿಂದ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿರುವುದಾಗಿ ಹೇಳಿದ ಲಕ್ಷ್ಮೀ, … Continue reading ಮದುವೆ ಆಗೋದಾಗಿ ಹೇಳಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ