Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ

newsics.com/ನ್ಯೂಸಿಕ್ಸ್ ಭಾರತ ತಂಡಕ್ಕೆ ಕೇವಲ 15ರ ಹರೆಯದಲ್ಲೇ ವೈಭವ್ ಆಯ್ಕೆಯಾಗಿದ್ದಾರೆ. ದೇಶದಲ್ಲೆಡೆ ಅಭಿಮಾನಿಗಳು ಸಂಭ್ರಮ ಆಚರಿಸುತ್ತಿದ್ದಾರೆ. ಇದರ ನಡುವೆ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವೈಭವ್ ಸೂರ್ಯವಂಶಿ ಕೇವಲ 15ನೇ ವರ್ಷಕ್ಕೆ ಭಾರತದ ಹಿರಿಯರ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಭಾರತ ತಂಡಕ್ಕೆ ಆಯ್ಕೆಯಾದ ಅತಿ ಕಿರಿಯ ಆಟಗಾರನೆಂಬ ದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಅವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸಚಿನ್ ತೆಂಡೂಲ್ಕರ್ 16 ವರ್ಷಕ್ಕೆ ಭಾರತ ಹಿರಿಯರ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಸಚಿನ್ ದಾಖಲೆಯನ್ನು … Continue reading Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ