ರಾತ್ರಿಯಿಡೀ ಫೋನ್ ಚಾರ್ಜ್‌ಗೆ ಇಟ್ಟರೆ ನಿಜವಾಗಿಯೂ ಬ್ಯಾಟರಿ ಹಾಳಾಗುತ್ತಾ?

newsics.com/ನ್ಯೂಸಿಕ್ಸ್ ಸ್ಮಾರ್ಟ್‌ಫೋನ್‌ಗಳು ಇಂದು ನಮ್ಮ ಜೀವನದ ಅತ್ಯಂತ ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿವೆ. ಬೆಳಗ್ಗೆ ಎದ್ದಾಗಿನಿಂದ ಹಿಡಿದು ರಾತ್ರಿ ಮಲಗುವವರೆಗೂ ಮಾಡುವ ಬಹುತೇಕ ಎಲ್ಲಾ ಕೆಲಸಗಳೂ ನಮ್ಮ ಫೋನ್‌ಗಳ ಮೇಲೆಯೇ ಅವಲಂಬಿತವಾಗಿವೆ. ಇದೇ ಕಾರಣಕ್ಕಾಗಿ, ರಾತ್ರಿ ಮಲಗುವ ಮುನ್ನ ಫೋನ್‌ ಅನ್ನು ಚಾರ್ಜ್‌ಗೆ ಇಟ್ಟು, ಬೆಳಗ್ಗೆ ಎದ್ದ ತಕ್ಷಣ ಫೋನ್​ ಬಳಸುವ ಅಭ್ಯಾಸವನ್ನು ಅನೇಕರು ರೂಢಿಸಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ಮಾರುಕಟ್ಟೆಗೆ ಬರುತ್ತಿದ್ದ ಮೊಬೈಲ್ ಫೋನ್‌ಗಳಲ್ಲಿದ್ದ ಬ್ಯಾಟರಿ ತಂತ್ರಜ್ಞಾನವು ಇಂದಿನಷ್ಟು ಮುಂದುವರಿದಿರಲಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ಅಂಶವಾಗಿದೆ. ಆದರೆ, … Continue reading ರಾತ್ರಿಯಿಡೀ ಫೋನ್ ಚಾರ್ಜ್‌ಗೆ ಇಟ್ಟರೆ ನಿಜವಾಗಿಯೂ ಬ್ಯಾಟರಿ ಹಾಳಾಗುತ್ತಾ?