Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ
ಕರ್ನಾಟಕಪ್ರಮುಖ

2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ವಸತಿ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಪಡೆಯಲು ಬೇಕಾದ ಸ್ವಾಧೀನಾನುಭವ ಪ್ರಮಾಣಪತ್ರಕ್ಕೆ (ಒ.ಸಿ) ಒಂದು ಬಾರಿ ವಿನಾಯಿತಿ ನೀಡಲಾಗಿದೆ.

ಮೇ 31ರ ಒಳಗೆ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಈ ವಿನಾಯಿತಿ ದೊರೆಯಲಿದೆ. ಕಟ್ಟಡ ಪೂರ್ಣಗೊಂಡಿರುವ ಮತ್ತು ನಿಯಮಾನುಸಾರ ಅರ್ಹವಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿದ್ಯುತ್‌ ಸರಬರಾಜು ಕಂಪನಿಗಳು ಸ್ಥಳ ಪರಿಶೀಲನೆ ನಡೆಸಿ, ಕಟ್ಟಡ ಭಾವಚಿತ್ರದೊಂದಿಗೆ ದಾಖಲು ಮಾಡಿ ಸಂಪರ್ಕ ನೀಡಲು ನಗರಾಭಿವೃದ್ಧಿ ಇಲಾಖೆ ನಿರ್ದೇಶನ ನೀಡಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ವ್ಯಾಪ್ತಿಯಲ್ಲಿ 2,400 ಚದರಡಿಯವರೆಗಿನ ಶೇಕಡ 20ರಷ್ಟು ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ ವಿಸ್ತೀರ್ಣದ ನಿವೇಶನಗಳಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಒಂದು ಬಾರಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ(OC) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಕಟ್ಟಡ ಪೂರ್ಣಗೊಂಡಿರುವ ಮತ್ತು ವಿದ್ಯುತ್ ಸಂಪರ್ಕಕ್ಕೆ ಅರ್ಹವಾದ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಕಟ್ಟಡದ ಫೋಟೋ ತೆಗೆದು ದಾಖಲು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಎನ್.ಕೆ. ಲಕ್ಷ್ಮಿಸಾಗರ್ ಅವರು ಆದೇಶ ಹೊರಡಿಸಿದ್ದಾರೆ.

Actor Salim Kumar passed away ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ನಟ ಸಲೀಂ ಕುಮಾರ್ ಹೃದಯಾಘಾತದಿಂದ ನಿಧನ

TAGGED:Electricity connection for residential buildings up to 2400 sq ft: Government orders OC exemption
Share This Article
Facebook Twitter Copy Link Print
Previous Article Actor Salim Kumar passed away ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ನಟ ಸಲೀಂ ಕುಮಾರ್ ಹೃದಯಾಘಾತದಿಂದ ನಿಧನ
Next Article ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ : ಡಿ.ಕೆ. ಶಿವಕುಮಾರ್

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?