2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ
newsics.com/ನ್ಯೂಸಿಕ್ಸ್ ಬೆಂಗಳೂರು: ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಬೇಕಾದ ಸ್ವಾಧೀನಾನುಭವ ಪ್ರಮಾಣಪತ್ರಕ್ಕೆ (ಒ.ಸಿ) ಒಂದು ಬಾರಿ ವಿನಾಯಿತಿ ನೀಡಲಾಗಿದೆ. ಮೇ 31ರ ಒಳಗೆ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಈ ವಿನಾಯಿತಿ ದೊರೆಯಲಿದೆ. ಕಟ್ಟಡ ಪೂರ್ಣಗೊಂಡಿರುವ ಮತ್ತು ನಿಯಮಾನುಸಾರ ಅರ್ಹವಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳು ಸ್ಥಳ ಪರಿಶೀಲನೆ ನಡೆಸಿ, ಕಟ್ಟಡ ಭಾವಚಿತ್ರದೊಂದಿಗೆ ದಾಖಲು ಮಾಡಿ ಸಂಪರ್ಕ ನೀಡಲು ನಗರಾಭಿವೃದ್ಧಿ ಇಲಾಖೆ ನಿರ್ದೇಶನ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ವ್ಯಾಪ್ತಿಯಲ್ಲಿ 2,400 ಚದರಡಿಯವರೆಗಿನ ಶೇಕಡ 20ರಷ್ಟು … Continue reading 2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed