₹6,000 ಸಂಬಳಕ್ಕೆ ಸೇರಿದ ಸರ್ಕಾರಿ ಇಂಜಿನಿಯರ್ ಆಸ್ತಿ ಮೌಲ್ಯ ಕಂಡು ದಂಗಾದ ಅಧಿಕಾರಿಗಳು
newsics.com/ನ್ಯೂಸಿಕ್ಸ್ ಭುವನೇಶ್ವರ: ದೇಶಾದ್ಯಂತ ಸರ್ಕಾರಿ ವಲಯದಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿ ಆಡಳಿತವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಒಡಿಶಾ ರಾಜ್ಯ ವಿಜಿಲೆನ್ಸ್ ಇಲಾಖೆಯು ಕಾರ್ಯಾಚರಣೆಯೊಂದನ್ನು ನಡೆಸಿದೆ. ಒಡಿಶಾದ ಕಾಂಧಮಾಲ್ ಜಿಲ್ಲೆಯ ಬಾಲಿಗುಡದ ಐಟಿಡಿಎ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವೈಕುಂಠ ನಾಥ್ ಬೆಹೆರಾ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ಏಕಕಾಲಕ್ಕೆ ಭರ್ಜರಿ ದಾಳಿ ನಡೆಸಿದ್ದಾರೆ.ಜೂನ್ 6, 2026 ರಂದು ಭುವನೇಶ್ವರದ ವಿಶೇಷ ವಿಜಿಲೆನ್ಸ್ ನ್ಯಾಯಾಲಯದ ಶೋಧ ವಾರಂಟ್ ಮೇರೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, … Continue reading ₹6,000 ಸಂಬಳಕ್ಕೆ ಸೇರಿದ ಸರ್ಕಾರಿ ಇಂಜಿನಿಯರ್ ಆಸ್ತಿ ಮೌಲ್ಯ ಕಂಡು ದಂಗಾದ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed