Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ಏಳು ದಿನಗಳ ಅವಧಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 7 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ … Continue reading Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed