ಮಳೆಗಾಲ ಮುಕ್ತಾಯದವರೆಗೆ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ
newsics.com/ನ್ಯೂಸಿಕ್ಸ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ಆದ್ದರಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ … Continue reading ಮಳೆಗಾಲ ಮುಕ್ತಾಯದವರೆಗೆ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ
Copy and paste this URL into your WordPress site to embed
Copy and paste this code into your site to embed