Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋ ನೋಡಿ
ಪ್ರಮುಖಮನರಂಜನೆ

ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಿಗ್ ಬಾಸ್ ಕನ್ನಡ ಸೀಸನ್ 13′  ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ.

‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ. ನಿಮ್ಮಲ್ಲಿ ಪ್ರತಿಭೆ ಇದ್ದರೆ, ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಇದ್ದರೆ ಮೂರು ನಿಮಿಷದ ವಿಡಿಯೋವನ್ನು ‘colorskannada.jiostar.com’ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು. ಯಾವ ರೀತಿ ಅಪ್​ಲೋಡ್ ಮಾಡಬೇಕು ಎಂಬುದನ್ನು ಈ ವಿಡಿಯೋದಲ್ಲಿ ಹಂತ ಹಂತವಾಗಿ ವಿವರಿಸಲಾಗಿದೆ. ಈ ಆಡಿಷನ್ ಮೂಲಕ ಆಯ್ಕೆ ಆದವರಿಗೆ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಚಾನ್ಸ್ ಸಿಗಲಿದೆ. ಅಂತಿಮವಾಗಿ ಯಾರು ಆಯ್ಕೆ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಕಿಚ್ಚ ಸುದೀಪ್ ಅವರೇ ಈ ಸಲ ಕೂಡ ಬಿಗ್ ಬಾಸ್ ಶೋ ನಡೆಸಿಕೊಡಲಿದ್ದಾರೆ.

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

 

TAGGED:How to audition for Bigg Boss show? Full details are in this video
Share This Article
Facebook Twitter Copy Link Print
Previous Article ₹6,000 ಸಂಬಳಕ್ಕೆ ಸೇರಿದ ಸರ್ಕಾರಿ ಇಂಜಿನಿಯರ್‌ ಆಸ್ತಿ ಮೌಲ್ಯ ಕಂಡು ದಂಗಾದ ಅಧಿಕಾರಿಗಳು
Next Article ಎಳನೀರಿಗೆ ನಿಂಬೆ ರಸ ಹಿಂಡಿ ಕುಡಿದರೆ ಏನಾಗುತ್ತೆ ?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?