ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

newsics.com/ನ್ಯೂಸಿಕ್ಸ್ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದ್ದು, ವಾರ್ಷಿಕ ವೇತನ ಬಡ್ತಿ ಪಡೆಯುವ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ ನಿವೃತ್ತಿಯಾಗುವ ನೌಕರರಿಗೂ ಕಾಲ್ಪನಿಕ ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡುವ  ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ನಿವೃತ್ತಿ ಹೊಂದುತ್ತಿರುವ ಸಾವಿರಾರು ನೌಕರರ ಮಾಸಿಕ ಪಿಂಚಣಿ ಹೆಚ್ಚಳವಾಗಲಿದ್ದು, ನಿವೃತ್ತ ನೌಕರರ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 51(1) ರ ಪ್ರಕಾರ, ವಾರ್ಷಿಕ ವೇತನ ಬಡ್ತಿಯು “ಅದನ್ನು … Continue reading ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ