Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!
ಕರ್ನಾಟಕಪ್ರಮುಖ

ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

Share
1 Min Read
SHARE

newsics.com/ನ್ಯೂಸಿಕ್ಸ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಕೂಗಳತೆ ದೂರದಲ್ಲೇ ಮಾಟ-ಮಂತ್ರದಂತಹ ವಾಮಾಚಾರ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ಸದಾಶಿವನಗರದ ಜಿಬಿಎ (GBA) ಮೈದಾನದ ಮುಂಭಾಗದ ರಸ್ತೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಮುಖ್ಯಮಂತ್ರಿಗಳ ನಿವಾಸದ ಹಿಂಭಾಗದ ರಸ್ತೆಯೂ ಆಗಿರುವ ಈ ಸ್ಥಳದಲ್ಲಿ ಕಿಡಿಗೇಡಿಗಳು ತಡರಾತ್ರಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಜನರಲ್ಲಿ ಮೂಡಿದ ಭೀತಿ

ರಸ್ತೆಯ ಮೇಲೆ ವೃತ್ತಾಕಾರ (ರಂಗೋಲಿ/ಗೇರೆ) ಹಾಕಿ, ಕೋಳಿಯನ್ನು ಕೊಯ್ದು, ನಿಂಬೆಹಣ್ಣುಗಳನ್ನು ಇಟ್ಟು ವಾಮಾಚಾರ ಮಾಡಲಾಗಿದೆ. ಅತ್ಯಂತ ಸುರಕ್ಷಿತ ಹಾಗೂ ಗಣ್ಯರು ವಾಸಿಸುವ ಪ್ರದೇಶದಲ್ಲೇ ಇಂತಹ ಸಾರ್ವಜನಿಕ ರಸ್ತೆಯಲ್ಲಿ ಮಾಟ-ಮಂತ್ರದ ಕುರುಹುಗಳು ಪತ್ತೆಯಾಗಿರುವುದು ಮಕ್ಕಳಲ್ಲಿ ಮತ್ತು ನಿವಾಸಿಗಳಲ್ಲಿ ಭಯ ಹುಟ್ಟಿಸಿದೆ. ಸದ್ಯ ಜಿಬಿಎ ಮೈದಾನದ ಈ ರಸ್ತೆಯಲ್ಲಿ ಓಡಾಡುವುದಕ್ಕೆ ಸಾರ್ವಜನಿಕರು ಹಾಗೂ ಪಾದಚಾರಿಗಳು ತೀವ್ರ ಹಿಂದೇಟು ಹಾಕುತ್ತಿದ್ದಾರೆ.

ಪೊಲೀಸರ ಭೇಟಿ, ಪರಿಶೀಲನೆ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸದಾಶಿವನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವಾಮಾಚಾರ ಮಾಡಲಾಗಿದ್ದ ಸ್ಥಳದಲ್ಲಿದ್ದ ಕೋಳಿ ಹಾಗೂ ಇತರೆ ವಸ್ತುಗಳನ್ನು ಪೊಲೀಸರು ಅಲ್ಲಿಂದ ತೆರವುಗೊಳಿಸಿದ್ದಾರೆ. ಹತ್ತಿರದಲ್ಲೇ ಮುಖ್ಯಮಂತ್ರಿಗಳ ನಿವಾಸವಿರುವುದರಿಂದ ಈ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ಇರುತ್ತದೆ. ಆದಾಗ್ಯೂ ಇಂತಹ ಕೃತ್ಯ ನಡೆದಿರುವುದು ಹೇಗೆ ಎಂಬ ಪ್ರಶ್ನೆ ಮೂಡಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಭಾರತದಲ್ಲಿದೆ ವಿಶ್ವದ ಅತಿ ದೊಡ್ಡ ಕುಟುಂಬ; ಕುಟುಂಬದ ಸಂಖ್ಯಾಬಲ ಎಷ್ಟು ಗೊತ್ತಾ?

TAGGED:Suspicion of witchcraft near CM D.K. Shivakumar's residence: Increased anxiety among the public!
Share This Article
Facebook Twitter Copy Link Print
Previous Article ಭಾರತದಲ್ಲಿದೆ ವಿಶ್ವದ ಅತಿ ದೊಡ್ಡ ಕುಟುಂಬ; ಕುಟುಂಬದ ಸಂಖ್ಯಾಬಲ ಎಷ್ಟು ಗೊತ್ತಾ?
Next Article 2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?