Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!
ಪ್ರಮುಖ

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!

Share
2 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚಿನ ದಿನಗಳಲ್ಲಿ ಎಬೋಲಾ ವೈರಸ್  ಕುರಿತು ಜಗತ್ತಿನಾದ್ಯಂತ ಆತಂಕ ಹೆಚ್ಚಾಗಿದೆ. ಇದು ಗಂಭೀರ ವೈರಲ್ ಸೋಂಕಾಗಿದ್ದು, ‘ಎಬೋಲಾ ವೈರಸ್ ಡಿಸೀಸ್’ ಎಂಬ ಅಪಾಯಕಾರಿ ಕಾಯಿಲೆಗೆ ಕಾರಣವಾಗುತ್ತದೆ. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಈ ವೈರಸ್ ಹರಡಬಹುದು.

ಆಫ್ರಿಕಾದ ಕೆಲವು ದೇಶಗಳಲ್ಲಿ ಇತ್ತೀಚೆಗೆ ಎಬೋಲಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ನೀಡಲಾಗುತ್ತಿದೆ. ಅದರಲ್ಲಿಯೂ ಎಬೋಲಾವನ್ನು ಜಗತ್ತಿನ ಅತ್ಯಂತ ಅಪಾಯಕಾರಿ ವೈರಸ್‌ಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಹಿಂದೆ ಈ ಸೋಂಕಿಗೆ ತುತ್ತಾಗಿ ಜನ ಸಾವನ್ನಪ್ಪಿದ್ದಾರೆ. ಜೊತೆಗೆ ಆರಂಭಿಕ ಲಕ್ಷಣಗಳು ಸಾಮಾನ್ಯ ವೈರಲ್ ಜ್ವರದಂತೆಯೇ ಕಾಣಿಸಿಕೊಳ್ಳುವುದರಿಂದ ಸಮಯಕ್ಕೆ ಸರಿಯಾಗಿ ಗುರುತಿಸುವುದು ಕಷ್ಟವಾಗಬಹುದು.

ಎಬೋಲಾ ವೈರಸ್ ಎಷ್ಟು ಅಪಾಯಕಾರಿ?

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಎಬೋಲಾ ಸೋಂಕು ದೇಹದಲ್ಲಿ ವೇಗವಾಗಿ ಹರಡಿ ಪ್ರಮುಖ ಅಂಗಾಂಗಗಳ ಕಾರ್ಯವೈಖರಿಯನ್ನು ಹಾನಿಗೊಳಿಸಬಹುದು ಎಂದು ಹೇಳಿದೆ. ಆರೋಗ್ಯ ತಜ್ಞರು ಕೂಡ ಈ ಸೋಂಕು ತೀವ್ರವಾದಾಗ ದೇಹದ ಸಾಮಾನ್ಯ ಕಾರ್ಯಗಳು ಅಸ್ತವ್ಯಸ್ತವಾಗುತ್ತವೆ. ಇದರ ಪರಿಣಾಮವಾಗಿ ರೋಗಿಯ ಸ್ಥಿತಿ ಬೇಗ ಗಂಭೀರವಾಗಬಹುದು. ಸಮಯಕ್ಕೆ ಸರಿಯಾದ ಚಿಕಿತ್ಸೆ ಮತ್ತು ವೈದ್ಯಕೀಯ ಮೇಲ್ವಿಚಾರಣೆ ದೊರೆತರೆ ಬದುಕುವ ಸಾಧ್ಯತೆ ಹೆಚ್ಚುತ್ತದೆ ಎಂದು ಹೇಳುತ್ತಾರೆ.

ಎಬೋಲಾ ಸೋಂಕಿನ ಲಕ್ಷಣಗಳು:

ಜ್ವರ
ತಲೆನೋವು
ದೌರ್ಬಲ್ಯ
ಸ್ನಾಯು ನೋವು
ಗಂಟಲು ನೋವು
ಸೋಂಕು ಹೆಚ್ಚಾದಂತೆ ಕೆಲವರಲ್ಲಿ ವಾಂತಿ, ಹೊಟ್ಟೆ ನೋವು ಮತ್ತು ತೀವ್ರ ಆಯಾಸವೂ ಕಾಣಿಸಬಹುದು. ಗಂಭೀರ ಸಂದರ್ಭಗಳಲ್ಲಿ ಇದು ದೇಹದ ಹಲವು ಅಂಗಾಂಗಗಳ ಮೇಲೆ ಪರಿಣಾಮ ಬೀರುತ್ತದೆ.

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ಎಬೋಲಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಸೋಂಕಿತ ವ್ಯಕ್ತಿಯ ರಕ್ತ ಅಥವಾ ದೇಹದ ದ್ರವಗಳ ನೇರ ಸಂಪರ್ಕವನ್ನು ತಪ್ಪಿಸಬೇಕು. ಸೋಂಕು ಹೆಚ್ಚಿರುವ ಪ್ರದೇಶಗಳಿಗೆ ಪ್ರಯಾಣಿಸುವಾಗ ಆರೋಗ್ಯ ಸಂಸ್ಥೆಗಳ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮಿತವಾಗಿ ಕೈ ತೊಳೆಯುವುದು, ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಯಾವುದೇ ಅಸಾಮಾನ್ಯ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ. ಸಮಯೋಚಿತ ಎಚ್ಚರಿಕೆ ಮತ್ತು ಜಾಗೃತಿಯೇ ಈ ಅಪಾಯಕಾರಿ ಸೋಂಕಿನಿಂದ ರಕ್ಷಿಸಿಕೊಳ್ಳುವ ಉತ್ತಮ ಮಾರ್ಗವಾಗಿದೆ.

ಅಮೇಜಾನ್ ಪ್ರೈಮ್-ಎಂಎಕ್ಸ್ ಪ್ಲೇಯರ್ ವಿಲೀನ: ಭಾರತದ ಅತಿ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್ ಸೃಷ್ಟಿ!

TAGGED:but if you follow this adviceThe Ebola virus is dangerousyou won't be anywhere near it!
Share This Article
Facebook Twitter Copy Link Print
Previous Article ಅಮೇಜಾನ್ ಪ್ರೈಮ್-ಎಂಎಕ್ಸ್ ಪ್ಲೇಯರ್ ವಿಲೀನ: ಭಾರತದ ಅತಿ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್ ಸೃಷ್ಟಿ!
Next Article ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

Popular Posts

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read
ದೇಶಪ್ರಮುಖ

Protest at Delhi | ಉಪವಾಸ ಸತ್ಯಾಗ್ರಹದಿಂದ ಸೋನಂ ವಾಂಗ್‌ಚುಕ್ ಆರೋಗ್ಯ ಹದಗೆಟ್ಟಿದೆ: ವೈದ್ಯರ ಆತಂಕ, ದೇಶಾದ್ಯಂತ ಬೆಂಬಲ ಹೆಚ್ಚಳ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?