ಆಭರಣ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ಮೇಲ್ವಿಚಾರಕ ಸೇರಿ ನಾಲ್ವರು ಕಾರ್ಮಿಕರು ಸಾವು

newsics.com/ನ್ಯೂಸಿಕ್ಸ್ ಗುಜರಾತ್‌ನ ಪ್ರಮುಖ ಕೈಗಾರಿಕಾ ನಗರವಾದ ಸೂರತ್‌ನಲ್ಲಿ ಆಭರಣ ಕಾರ್ಖಾನೆಯೊಂದರಲ್ಲಿ ಭಾನುವಾರ(ಜೂ. 07) ವಿಷಕಾರಿ ಅನಿಲ ಸೋರಿಕೆಯಾಗಿ ದುರಂತ ಸಂಭವಿಸಿದ್ದು, ಮೇಲ್ವಿಚಾರಕ ಸೇರಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಆಭರಣ ಉತ್ಪಾದನಾ ಪ್ರಕ್ರಿಯೆಯಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ತ್ಯಾಜ್ಯವನ್ನು ಸಂಗ್ರಹಿಸಲು ಅಶ್ವಿನಿ ಕುಮಾರ್ ರಸ್ತೆಯಲ್ಲಿರುವ ಆಭರಣ ಕಾರ್ಖಾನೆಯಲ್ಲಿ ಇಟಿಪಿ (ಎಫ್ಲುಯೆಂಟ್ ಟ್ರೀಟ್‌ಮೆಂಟ್ ಪ್ಲಾಂಟ್) ಸೆಪ್ಟಿಕ್ ಟ್ಯಾಂಕ್ ಅನ್ನು ಸ್ಥಾಪಿಸಲಾಗಿದೆ. ಈ ಟ್ಯಾಂಕ್ ಅನ್ನು ಪ್ರತಿ 2 ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಹೀಗಾಗಿ ಇಂದು ಬೆಳಗ್ಗೆ … Continue reading ಆಭರಣ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ಮೇಲ್ವಿಚಾರಕ ಸೇರಿ ನಾಲ್ವರು ಕಾರ್ಮಿಕರು ಸಾವು