Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಡುಗೆ ಎಣ್ಣೆ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ
ಕರ್ನಾಟಕದೇಶಪ್ರಮುಖ

ಅಡುಗೆ ಎಣ್ಣೆ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಅಡುಗೆ ಎಣ್ಣೆ ಪ್ಯಾಕ್ ಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಗ್ರಾಹಕ ಸ್ನೇಹಿ ನಿಯಮ ಜಾರಿಗೊಳಿಸಿದೆ.

ಖಾದ್ಯ ತೈಲ ತಯಾರಿಸುವ ಎಲ್ಲಾ ಕಂಪನಿ, ಸಂಸ್ಥೆಗಳು ಸರ್ಕಾರ ನಿಗದಿಪಡಿಸಿದ ನಿರ್ದಿಷ್ಟ ಪ್ರಮಾಣದ ಪ್ಯಾಕ್ ಗಳಲ್ಲಿ ಮಾತ್ರ ಉತ್ಪನ್ನ ಮಾರಾಟ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಪ್ರಸ್ತುತ ಬೇರೆ ಬೇರೆ ಕಂಪನಿಗಳು ವಿಭಿನ್ನ ಪ್ರಮಾಣದ ಪ್ಯಾಕ್ ಗಳಲ್ಲಿ ಖಾದ್ಯ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದು, ದರದಲ್ಲಿಯೂ ವ್ಯತ್ಯಾಸವಿದೆ. ಗ್ರಾಹಕರಿಗೆ ಬೇರೆ ಬೇರೆ ಕಂಪನಿಗಳ ಪ್ಯಾಕ್ ಗಳ ನಡುವೆ ಬೆಲೆ ಹೋಲಿಕೆಗೆ ಗೊಂದಲವಾಗುತ್ತಿದೆ. ಇದನ್ನು ತಪ್ಪಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಮೂರು ತಿಂಗಳೊಳಗೆ ನಿಯಮ ಅನುಸರಿಸುವಂತೆ ಸೂಚಿಸಲಾಗಿದೆ.

ಪಾರದರ್ಶಕತೆಯನ್ನು ಹೆಚ್ಚಿಸಲು ಮತ್ತು ಏಕರೂಪದ ಪ್ಯಾಕೇಜಿಂಗ್ ಅಭ್ಯಾಸಗಳನ್ನು ಉತ್ತೇಜಿಸಲು ಕೇಂದ್ರವು ಪ್ರಮಾಣಿತ ಖಾದ್ಯ ತೈಲ ಪ್ಯಾಕ್ ಗಾತ್ರಗಳನ್ನು ಪರಿಚಯಿಸಿದೆ. ಪ್ರಸ್ತಾವಿತ ಕ್ರಮವು 850 ಮಿಲಿ, 875 ಮಿಲಿ, 900 ಮಿಲಿ ಮತ್ತು 950 ಮಿಲಿ ಪ್ಯಾಕ್‌ಗಳನ್ನು ಒಳಗೊಂಡಂತೆ ಪ್ರಮಾಣಿತವಲ್ಲದ ಪ್ಯಾಕ್ ಗಾತ್ರಗಳ ಬದಲಿಸಲಿದೆ.

ಕಾನೂನು ಮಾಪನಶಾಸ್ತ್ರ ಚೌಕಟ್ಟಿನ ಅಡಿಯಲ್ಲಿ ಕೇಂದ್ರವು ಖಾದ್ಯ ತೈಲಗಳಿಗೆ ಪ್ರಮಾಣಿತ ಪ್ಯಾಕ್ ಗಾತ್ರಗಳನ್ನು ಪರಿಚಯಿಸಿದೆ, ಇದು ಮಾರುಕಟ್ಟೆಗೆ ಹೆಚ್ಚಿನ ಪಾರದರ್ಶಕತೆ ಮತ್ತು ಏಕರೂಪತೆಯನ್ನು ತಂದಿದೆ.

ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ

TAGGED:Uniformity in cooking oil packaging size is mandatory!
Share This Article
Facebook Twitter Copy Link Print
Previous Article ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ
Next Article Fish: ಗಂಟಲಲ್ಲಿ ಮೀನು ಮುಳ್ಳು ಸಿಕ್ಕೊಂಡಿದ್ಯಾ?ಈ ಸುಲಭ ಉಪಾಯಗಳನ್ನು ಬಳಸಿ!

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?