ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ
newsics.com/ನ್ಯೂಸಿಕ್ಸ್ ಕಾರವಾರ: ಮದುವೆ ಸಮಾರಂಭಗಳಲ್ಲಿ ಮದುಮಗನ ಮನೆಗೆ ಸಾಗುವ ದಿಬ್ಬಣ ಕಾರ್ಯಕ್ರಮಗಳ ಫೋಟೊ ಹಾಗೂ ವಿಡಿಯೊ ಚಿತ್ರೀಕರಣವನ್ನು ಇನ್ನು ಮುಂದೆ ಮಾಡದಿರಲು ಕಾರವಾರ ತಾಲೂಕು ಫೋಟೋಗ್ರಾಫರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಸದಸ್ಯರು ಮಾತನಾಡಿ, ಛಾಯಾಗ್ರಾಹಕರು ಎದುರಿಸುತ್ತಿರುವ ಭದ್ರತಾ ಸಮಸ್ಯೆಗಳು ಹಾಗೂ ಸಮಯದ ಅಭಾವದ ಕುರಿತು ತಮ್ಮ ಅಳಲು ತೋಡಿಕೊಂಡರು. ಕಾರವಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಸಂತಾನ್ ಫರ್ನಾಂಡೀಸ್, ಈಚಿನ ದಿನಗಳಲ್ಲಿ ಮದುವೆ ದಿಬ್ಬಣ ಕಾರ್ಯಕ್ರಮಗಳು ತಡರಾತ್ರಿ ವರೆಗೂ ಮುಂದುವರಿಯುತ್ತಿವೆ. ಇದರಿಂದಾಗಿ ಫೋಟೋಗ್ರಾಫರ್‌ಗಳು … Continue reading ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ
Copy and paste this URL into your WordPress site to embed
Copy and paste this code into your site to embed