Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada 13 Audition ಬಿಗ್ ಬಾಸ್ ಮನೆಯೊಳಕ್ಕೆ ಹೋಗಲು ನಿಮಗೂ ಭರ್ಜರಿ ಅವಕಾಶ: ಮಾಡಬೇಕಾಗಿದ್ದು ಇಷ್ಟೆ
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 Audition ಬಿಗ್ ಬಾಸ್ ಮನೆಯೊಳಕ್ಕೆ ಹೋಗಲು ನಿಮಗೂ ಭರ್ಜರಿ ಅವಕಾಶ: ಮಾಡಬೇಕಾಗಿದ್ದು ಇಷ್ಟೆ

Share
1 Min Read
SHARE

newsics.com/ನ್ಯೂಸಿಕ್ಸ್

ಸಾಮಾನ್ಯವಾಗಿ ಬಿಗ್​ ಬಾಸ್​ ರಿಯಾಲಿಟಿ ಶೋಗೆ ಸೆಲೆಬ್ರಿಟಿಗಳು, ಬೇರೆ ಬೇರೆ ಕ್ಷೇತ್ರಗಳಲ್ಲಿ ಫೇಮಸ್​ ಆಗಿರುವ ಸ್ಟಾರ್​ಗಳನ್ನು ಕರೆಸಲಾಗುತ್ತದೆ. ತಾವೂ ಬಿಗ್‌ ಬಾಸ್‌ ಮನೆಗೆ ಹೋಗಬೇಕೆಂಬ ಆಸೆ ಅನೇಕ ಸಾಮಾನ್ಯ ಜನರಿಗೆ ಇರುತ್ತದೆ. ಸದ್ಯದಲ್ಲೇ ಬರಲಿರುವ ವೀಕ್ಷಕರ ನೆಚ್ಚಿನ ಬಿಗ್​ಬಾಸ್​ ಸೀಸನ್ 9ರ ರಿಯಾಲಿಟಿ ಶೋನಲ್ಲಿ ವಿಶೇಷತೆಯೊಂದು ಇರಲಿದೆ. ಈ ಬಾರಿ ಸೆಲೆಬ್ರಿಟಿಗಳ ಜೊತೆಗೆ ಸಾಮಾನ್ಯ ಜನರಿಗೂ ಸಹ ಬಿಗ್ ಬಾಸ್ ಮನೆಯೊಳಗೆ ಪ್ರವೇಶವಿರಲಿದೆಯಂತೆ.

ಈ ಬಾರಿ ಜನಸಾಮಾನ್ಯರಿಗೆ ಅವಕಾಶ ಸಿಗಲಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆಡಿಷನ್ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿಯು ಅಪ್​ಡೇಟ್ ನೀಡಿದೆ.

ಒಮ್ಮೆಯಾದರೂ ಬಿಗ್ ಬಾಸ್ ಶೋನಲ್ಲಿ ಭಾಗವಹಿಸಬೇಕು ಎಂಬುದು ಜನರ ಆಸೆ ಆಗಿರುತ್ತದೆ. ಆದರೆ ಅವಕಾಶ ಸಿಗುವುದು ಸುಲಭವಲ್ಲ. ಈ ಬಾರಿ ಆಡಿಷನ್ ಕರೆದಿರುವುದರಿಂದ ಜನರ ಆಸೆಯ ಬಳ್ಳಿಗೆ ನೀರು ಎರೆದಂತೆ ಆಗಿದೆ.

ಕೈ ತಟ್ಟಿ ಹುರಿದುಂಬಿಸಿದ್ದು ಸಾಕು. ತೊಡೆ ತಟ್ಟಿ ಅಖಾಡಕ್ಕೆ ಇಳಿಯೋಕೆ ರೆಡಿ ತಾನೆ?’ ಎಂದು ‘ಕಲರ್ಸ್ ಕನ್ನಡ’ ವಾಹಿನಿ ಕೇಳುತ್ತಿದೆ. ‘ನಮಸ್ತೆ ಕರ್ನಾಟಕ.. ಅವಕಾಶ ಸಿಗದ ಆಸೆಗಳಿಗೆ ಅರ್ಥವೇ ಇರೋದಿಲ್ಲ. ಈ ಬಾರಿ ನಿಮ್ಮಂಥ ಸಾಮಾನ್ಯರ ಆಸೆಗಳಿಗೆ ರೆಕ್ಕೆ ಕಟ್ಟುವ ಅವಕಾಶವನ್ನು ನೀಡುತ್ತಿದ್ದಾರೆ ಬಿಗ್ ಬಾಸ್. ಕೈ ತಟ್ಟಿ ಪ್ರೋತ್ಸಾಹ ನೀಡಿದ್ದು ಸಾಕು. ತೊಡೆ ತಟ್ಟಿ ಅಖಾಡಕ್ಕೆ ಇಳಿಯೋದಕ್ಕೆ ಸಿದ್ಧರಾಗಿದ್ದೀರಾ? ನಿಮಗೆ ಬಿಗ್ ಬಾಸ್ ಮನೆಗೆ ಸ್ವಾಗತ’ ಎಂದು ಪ್ರೋಮೋ ಮೂಲಕ ಜನಸಾಮಾನ್ಯರಿಗೆ ಕರೆ ನೀಡಲಾಗಿದೆ.

ಜನರಲ್ಲಿ ಪ್ರತಿಭೆ ಇದ್ದರೆ ಮೂರು ನಿಮಿಷದ ವಿಡಿಯೋವನ್ನು ‘Colorskannada.jiostar.com’ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು. ಆಯ್ಕೆ ಆದವರಿಗೆ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಚಾನ್ಸ್ ಸಿಗಲಿದೆ. ಈ ಬಾರಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ.

Fish: ಗಂಟಲಲ್ಲಿ ಮೀನು ಮುಳ್ಳು ಸಿಕ್ಕೊಂಡಿದ್ಯಾ?ಈ ಸುಲಭ ಉಪಾಯಗಳನ್ನು ಬಳಸಿ!

TAGGED:You too have a great chance to enter the Bigg Boss house: All you have to do is
Share This Article
Facebook Twitter Copy Link Print
Previous Article Fish: ಗಂಟಲಲ್ಲಿ ಮೀನು ಮುಳ್ಳು ಸಿಕ್ಕೊಂಡಿದ್ಯಾ?ಈ ಸುಲಭ ಉಪಾಯಗಳನ್ನು ಬಳಸಿ!
Next Article ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಪಾಪಿ

Popular Posts

ಪ್ಲೇಯರ್ ಜತೆ ಮದುವೆ, ಸ್ನೇಹಿತನೊಂದಿಗೆ ಸರಸ! ಮುಂದಾಗಿದ್ದೇನು?

2 Min Read

ಮದುವೆ ಆಗೋದಾಗಿ ಹೇಳಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ

1 Min Read

ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಪಾಪಿ

1 Min Read

Bigg Boss Kannada 13 Audition ಬಿಗ್ ಬಾಸ್ ಮನೆಯೊಳಕ್ಕೆ ಹೋಗಲು ನಿಮಗೂ ಭರ್ಜರಿ ಅವಕಾಶ: ಮಾಡಬೇಕಾಗಿದ್ದು ಇಷ್ಟೆ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Fish: ಗಂಟಲಲ್ಲಿ ಮೀನು ಮುಳ್ಳು ಸಿಕ್ಕೊಂಡಿದ್ಯಾ?ಈ ಸುಲಭ ಉಪಾಯಗಳನ್ನು ಬಳಸಿ!

2 Min Read
ಕರ್ನಾಟಕದೇಶಪ್ರಮುಖ

ಅಡುಗೆ ಎಣ್ಣೆ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖ

ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ : ಡಿ.ಕೆ. ಶಿವಕುಮಾರ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?