Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು
ಕರ್ನಾಟಕಪ್ರಮುಖ

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗು ಪಕ್ಕದ ಮನೆಯ ನೀರಿನ ಟ್ಯಾಂಕ್ ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 38ರಲ್ಲಿ ನಡೆದಿದೆ.

ಅಮೀನಾ 18 ತಿಂಗಳ ಮೃತ ಕಂದಮ್ಮ. ನೀರಿನ ಟ್ಯಾಂಕ್ ನಲ್ಲಿ ಮುಳುಗಿ ಮಗು ಸಾವನ್ನಪ್ಪಿದೆ. ಮೃತದೇಹವನ್ನು ನೀರಿನ ಟ್ಯಾಂಕ್ ನಿಂದ ಹೊರತೆಗೆದ ಪೋಷಕರು ಮಗು ಮತ್ತೆ ಬದುಕಿ ಬರಲಿ ಎಂದು  ಮಗುವಿನ ಮುಖವನ್ನು ಬಿಟ್ಟು ಉಳಿದ ಮೃತದೇಹವನ್ನು ಉಪ್ಪಿನಲ್ಲಿ ಮುಳುಗಿಸಿಟ್ಟಿದ್ದಾರೆ.

ಮಗುವಿನ ಕಿವಿ ಬಳಿ ಮೊಬೈಲ್ ನಲ್ಲಿ ಕುರಾನ್ ಹಾಡು ಪ್ಲೇ ಮಾಡಿ ಪಕ್ಕದಲ್ಲಿಯೇ ಕುಳಿತು ಪೋಷಕರು ಮಗು ಬದುಕಿ ಬರಲೆಂದು ಪ್ರಾರ್ಥಿಸಿದ್ದಾರೆ. ಕಂದಮ್ಮನನ್ನು ಕಳೆದುಕೊಂಡಿರುವ ಪೋಷಕರ ಸ್ಥಿತಿ ಕರುಳು ಹಿಂಡುವಂತಿದೆ.

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

TAGGED:18-month-old baby drowns in water tank: Parents put baby's body in salt and played Quranic song on it
Share This Article
Facebook Twitter Copy Link Print
Previous Article ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ
Next Article Minors entry restrict ರಾಜ್ಯದಲ್ಲಿ ಅಪ್ರಾಪ್ತರಿಗೆ ಪಬ್ ಪ್ರವೇಶ ನಿಷೇಧ: ಪೊಲೀಸರಿಗೆ ಖಡಕ್ ಸೂಚನೆ

Popular Posts

Minors entry restrict ರಾಜ್ಯದಲ್ಲಿ ಅಪ್ರಾಪ್ತರಿಗೆ ಪಬ್ ಪ್ರವೇಶ ನಿಷೇಧ: ಪೊಲೀಸರಿಗೆ ಖಡಕ್ ಸೂಚನೆ

1 Min Read

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

1 Min Read

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

1 Min Read

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

1 Min Read

You Might Also Like

ಕರ್ನಾಟಕದೇಶಪ್ರಮುಖ

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್

1 Min Read
ದೇಶಪ್ರಮುಖ

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?