Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gas Geyser Leak ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು
ಕರ್ನಾಟಕಪ್ರಮುಖ

Gas Geyser Leak ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಕೊಡಗು:  ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ  ಬಂದಿದ್ದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ   ಕೊಡಗು ಜಿಲ್ಲೆಯ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂ ಸ್ಟೇಯಲ್ಲಿ ನಡೆದಿದೆ. ಮೈಸೂರು ಮೂಲದ ಯುವತಿ ವಿನುತಾ ಎಂಬಾಕೆ ಮೃತಪಟ್ಟಿದ್ದಾಳೆ.

ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಯಾಗಿರುವ ಜಗನ್ನಾಥ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ ಸೇರಿದಂತೆ 14 ಜನರ ತಂಡ ಕೊಡಗು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಸ್ನಾನ ಮಾಡಲು ಬಾತ್ ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿದೆ. ಪರಿಣಾಮ ವಿಷಗಾಳಿ ಸೇವಿಸಿ ವಿನುತಾ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ. ಇನ್ನು ಈಕೆ ಸಾವನ್ನಪ್ಪಿದ ಬಾತ್ ರೂಮಿನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ. ವಿನುತಾ ಸಾವಿನ ಬಗ್ಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Rain Alert ರಾಜ್ಯದಲ್ಲಿ  ಭಾರಿ ಮಳೆ : 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

TAGGED:A young woman who was on a trip died after a gas geyser leaked.
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ  ಭಾರಿ ಮಳೆ : 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Next Article ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?