Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿವಂ ಅಸೋಸಿಯೇಟ್ಸ್ ಪ್ರಕರಣ: ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ನಿರ್ಧಾರ
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ಸ್ ಪ್ರಕರಣ: ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ನಿರ್ಧಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಳಗಾವಿ : ಶಿವಂ ಅಸೋಸಿಯೇಟ್ಸ್ ಬಹುಕೋಟಿ ರೂಪಾಯಿ ಠೇವಣಿ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ.

ಪ್ರಕರಣದ ವಿವಿಧ ಆಯಾಮಗಳ ಕುರಿತು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು, ಹಣದ ಹರಿವು ಹಾಗೂ ಹೂಡಿಕೆದಾರರ ಹಣದ ಬಳಕೆಯ ಕುರಿತ ಮಾಹಿತಿ ಸಂಗ್ರಹಿಸಲಾಗುತ್ತಿದೆ.‌

 

ಕಳೆದ ಡಿಸೆಂಬರ್ 27ರಂದು ಬೆಳಗಾವಿಯಲ್ಲಿ ನಡೆದಿದ್ದ “ಕನ್ನಡದ ಉತ್ಸವ” ಕಾರ್ಯಕ್ರಮವೂ ತನಿಖೆಯ ವ್ಯಾಪ್ತಿಗೆ ಬಂದಿದ್ದು, ಈ ಕಾರ್ಯಕ್ರಮಕ್ಕೆ ವೆಚ್ಚವಾದ ಹಣದ ಮೂಲದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಭಾಗವಹಿಸಿದ್ದರು.

ಸಿಐಡಿ ತನಿಖೆಯ ಭಾಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಲ ಕಲಾವಿದರಿಂದ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ನಟ-ನಟಿಯರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂಬುದಕ್ಕೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎನ್ನಲಾಗಿದೆ.

ಶಿವಂ ಅಸೋಸಿಯೇಟ್ಸ್ ವಿರುದ್ಧ ಸಾವಿರಾರು ಹೂಡಿಕೆದಾರರಿಂದ ಹಣ ಸಂಗ್ರಹಿಸಿ ವಂಚನೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ತನಿಖೆಯ ಪ್ರಗತಿಯೊಂದಿಗೆ ಇನ್ನಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದು ಇನ್ನು ಈ ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುವುದು ತನಿಖೆಯ ಬಳಿಕವೇ ತಿಳಿದು ಬರಲಿದೆ.

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್

TAGGED:Behind the scenes of Shivam Associates case; CID considering gathering information from film stars as well
Share This Article
Facebook Twitter Copy Link Print
Previous Article NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆಪತ್ರಿಕೆ ತಯಾರಿಸಿದವರೇ ಹೌಸ್ ಅರೆಸ್ಟ್!
Next Article ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?