ಶಿವಂ ಅಸೋಸಿಯೇಟ್ಸ್ ಪ್ರಕರಣ: ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ನಿರ್ಧಾರ

newsics.com/ನ್ಯೂಸಿಕ್ಸ್ ಬೆಳಗಾವಿ : ಶಿವಂ ಅಸೋಸಿಯೇಟ್ಸ್ ಬಹುಕೋಟಿ ರೂಪಾಯಿ ಠೇವಣಿ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ಪ್ರಕರಣದ ವಿವಿಧ ಆಯಾಮಗಳ ಕುರಿತು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು, ಹಣದ ಹರಿವು ಹಾಗೂ ಹೂಡಿಕೆದಾರರ ಹಣದ ಬಳಕೆಯ ಕುರಿತ ಮಾಹಿತಿ ಸಂಗ್ರಹಿಸಲಾಗುತ್ತಿದೆ.‌   ಕಳೆದ ಡಿಸೆಂಬರ್ 27ರಂದು ಬೆಳಗಾವಿಯಲ್ಲಿ ನಡೆದಿದ್ದ “ಕನ್ನಡದ ಉತ್ಸವ” ಕಾರ್ಯಕ್ರಮವೂ ತನಿಖೆಯ ವ್ಯಾಪ್ತಿಗೆ ಬಂದಿದ್ದು, ಈ ಕಾರ್ಯಕ್ರಮಕ್ಕೆ ವೆಚ್ಚವಾದ ಹಣದ ಮೂಲದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹಲವು … Continue reading ಶಿವಂ ಅಸೋಸಿಯೇಟ್ಸ್ ಪ್ರಕರಣ: ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ನಿರ್ಧಾರ