Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ
ಕರ್ನಾಟಕಪ್ರಮುಖ

ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯಸಭಾ ಮತ್ತು ವಿಧಾನ ಪರಿಷತ್‌ಗೆ ಬಿಜೆಪಿ ಅಭ್ಯರ್ಥಿಗಳನ್ನ ಘೋಷಿಸಿದೆ. ರಾಜ್ಯಸಭೆಗೆ ಡಾ. ಎಂ.ನಾಗರಾಜ್ ಹಾಗೂ ವಿಧಾನ ಪರಿಷತ್‌ಗೆ ಲಿಂಗರಾಜ್ ಪಾಟೀಲ್ ಮತ್ತು ರಾಘು ಕೌಟಿಲ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಮೈಸೂರಿನರಾಗಿದ್ದಾರೆ. ಇತ್ತ, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಮೈತ್ರಿಕೂಟವು 3ನೇ ಅಭ್ಯರ್ಥಿಯಾಗಿ ಗೋವಿಂದ ರಾಜು ಹೆಸರನ್ನು ಘೋಷಿಸಲಾಗಿದೆ.

ಅತ್ಯಂತ ಗಮನ ಸೆಳೆದ ಬೆಳವಣಿಗೆಯೆಂದರೆ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆ ಅಂತಿಮವಾಗಿ ಸಾಕಾರವಾಗಿಲ್ಲ. ಅದೇ ರೀತಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಈ ಬಾರಿ ಟಿಕೆಟ್ ದೊರಕಿಲ್ಲ.

ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಬಿಜೆಪಿ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿದೆ. ಲಿಂಗರಾಜ್ ಪಾಟೀಲ್ ಅವರು ಪಕ್ಷದ ಶಿಸ್ತು ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದರೆ, ರಘು ಕೌಟಿಲ್ಯ ರಾಜ್ಯ ಒಬಿಸಿ ಮೋರ್ಚಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೋಟಿ ಕೋಟಿ ವ್ಯವಹಾರಕ್ಕೆ ಕೈಹಾಕಿದ್ದ ನೀಲಣ್ಣವರ್​‌ಗೆ ಈಗ ಅದೇ ದುಡ್ಡು ಕಂಟಕ!

 

TAGGED:BJP announces tickets for Rajya SabhaLegislative Council
Share This Article
Facebook Twitter Copy Link Print
Previous Article ಕೋಟಿ ಕೋಟಿ ವ್ಯವಹಾರಕ್ಕೆ ಕೈಹಾಕಿದ್ದ ನೀಲಣ್ಣವರ್​‌ಗೆ ಈಗ ಅದೇ ದುಡ್ಡು ಕಂಟಕ!
Next Article Vegetable Prices Rise ಜನಸಾಮಾನ್ಯರ ಜೇಬಿಗೆ ಕತ್ತರಿ : ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

Popular Posts

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

1 Min Read

Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!

2 Min Read

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Health ಖಾಲಿ ಹೊಟ್ಟೆಗೆ ಸಣ್ಣ ತುಂಡು ಬೆಳ್ಳುಳ್ಳಿ ಜಗಿದು ತಿನ್ನಬೇಕಂತೆ! ಯಾಕೆ ಗೊತ್ತೇ

2 Min Read

You Might Also Like

ಕರ್ನಾಟಕಪ್ರಮುಖ

Vegetable Prices Rise ಜನಸಾಮಾನ್ಯರ ಜೇಬಿಗೆ ಕತ್ತರಿ : ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

1 Min Read
ಕರ್ನಾಟಕಪ್ರಮುಖ

ಕೋಟಿ ಕೋಟಿ ವ್ಯವಹಾರಕ್ಕೆ ಕೈಹಾಕಿದ್ದ ನೀಲಣ್ಣವರ್​‌ಗೆ ಈಗ ಅದೇ ದುಡ್ಡು ಕಂಟಕ!

2 Min Read
ಕರ್ನಾಟಕದೇಶಪ್ರಮುಖವಿದೇಶ

ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

1 Min Read
ಕರ್ನಾಟಕಪ್ರಮುಖ

Gas Geyser Leak ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?