ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯಸಭಾ ಮತ್ತು ವಿಧಾನ ಪರಿಷತ್‌ಗೆ ಬಿಜೆಪಿ ಅಭ್ಯರ್ಥಿಗಳನ್ನ ಘೋಷಿಸಿದೆ. ರಾಜ್ಯಸಭೆಗೆ ಡಾ. ಎಂ.ನಾಗರಾಜ್ ಹಾಗೂ ವಿಧಾನ ಪರಿಷತ್‌ಗೆ ಲಿಂಗರಾಜ್ ಪಾಟೀಲ್ ಮತ್ತು ರಾಘು ಕೌಟಿಲ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಮೈಸೂರಿನರಾಗಿದ್ದಾರೆ. ಇತ್ತ, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಮೈತ್ರಿಕೂಟವು 3ನೇ ಅಭ್ಯರ್ಥಿಯಾಗಿ ಗೋವಿಂದ ರಾಜು ಹೆಸರನ್ನು ಘೋಷಿಸಲಾಗಿದೆ. ಅತ್ಯಂತ ಗಮನ ಸೆಳೆದ ಬೆಳವಣಿಗೆಯೆಂದರೆ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ … Continue reading ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ