ಮಹಿಳೆಯರಿಗಿಂತ ಪುರುಷರಲ್ಲೇ ಅಧಿಕ ಬಿಪಿ-ಶುಗರ್: ಕಾರಣವೇನು?
newsics.com/ನ್ಯೂಸಿಕ್ಸ್ ಅಸಮರ್ಪಕ ಜೀವನಶೈಲಿ ಕಾರಣದಿಂದ ರಾಜ್ಯದಲ್ಲಿ ಸ್ಥೂಲಕಾಯ, ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುವವರ ಪ್ರಮಾಣ ಹೆಚ್ಚಾಗಿದೆ. ನಗರ ಪ್ರದೇಶ ಮಾತ್ರವಲ್ಲದೆ ಗ್ರಾಮೀಣ ಭಾಗದಲ್ಲೂ ಈ ಆರೋಗ್ಯ ಸಮಸ್ಯೆಗಳು ಏರಿಕೆ ಕಂಡಿವೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6 (ಎನ್‌ಎಫ್‌ಎಚ್‌ಎಸ್-6)ರ ವರದಿಯಲ್ಲಿ ಈ ಆತಂಕಕಾರಿ ಅಂಶ ಬಹಿರಂಗಗೊಂಡಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿಯಂತಹ ನಗರ ಹಾಗೂ ಸುತ್ತಲ ಗ್ರಾಮೀಣ ಪ್ರದೇಶಗಳಲ್ಲೂ ಫಿಟ್ನೆಸ್, ವೆಲ್‌ನೆಸ್ ಸೆಂಟರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ತಲೆಯೆತ್ತಿರುವುದರ ಜತೆಗೆ, ಸ್ಥೂಲ ಕಾಯದ ಬಗ್ಗೆ ಜಾಗೃತಿ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಬೊಜ್ಜು … Continue reading ಮಹಿಳೆಯರಿಗಿಂತ ಪುರುಷರಲ್ಲೇ ಅಧಿಕ ಬಿಪಿ-ಶುಗರ್: ಕಾರಣವೇನು?
Copy and paste this URL into your WordPress site to embed
Copy and paste this code into your site to embed