Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vegetable Prices Rise ಜನಸಾಮಾನ್ಯರ ಜೇಬಿಗೆ ಕತ್ತರಿ : ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ
ಕರ್ನಾಟಕಪ್ರಮುಖ

Vegetable Prices Rise ಜನಸಾಮಾನ್ಯರ ಜೇಬಿಗೆ ಕತ್ತರಿ : ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮಳೆ ಕಾರಣದಿಂದ ಬೆಳೆಗಳಿಗೆ ಹಾನಿಯಾಗಿರುವುದು ಹಾಗೂ ವಿವಿಧ ಪ್ರದೇಶಗಳಿಂದ ಮಾರುಕಟ್ಟೆಗೆ ಸರಬರಾಜು ಕಡಿಮೆಯಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣವೆಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಕೆಲವು ತರಕಾರಿಗಳ ಬೆಲೆ ಒಂದೇ ವಾರದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಗ್ರಾಹಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಬೀನ್ಸ್‌ ಸುಮಾರು ₹78, ಟೊಮೆಟೊ ₹62ಕ್ಕೆ ಮಾರಾಟವಾಗುತ್ತಿದೆ. ಬಿಳಿ ಬದನೆಕಾಯಿ ₹80, ಗುಂಡು ಬದನೆಕಾಯಿ ₹66, ಬಜ್ಜಿ ಮೆಣಸಿನಕಾಯಿ ಹಾಗೂ ಗೊರಿಕಾಯಿ ತಲಾ ₹72ಕ್ಕೆ ತಲುಪಿವೆ.

ಇನ್ನು ಬೀಟ್‌ರೂಟ್‌ ₹50, ಎಲೆಕೋಸು ₹45, ಹೂಕೋಸು ₹50 ಹಾಗೂ ಮೂಲಂಗಿ ₹48 ದರದಲ್ಲಿ ಲಭ್ಯವಿದೆ. ಸೊಪ್ಪುಗಳ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಮೆಂತ್ಯ ಸೊಪ್ಪು ₹130, ಸಬ್ಬಸಿಗೆ ಸೊಪ್ಪು ₹110 ಮತ್ತು ಪಾಲಕ್‌ ಸೊಪ್ಪು ₹55ಕ್ಕೆ ಮಾರಾಟವಾಗುತ್ತಿದೆ. ಹಸಿಮೆಣಸಿನಕಾಯಿ ದರವೂ ₹70ರ ಗಡಿಯನ್ನು ದಾಟಿದೆ.

ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ

TAGGED:Cutting into the pockets of the common man: Huge increase in the prices of vegetables including tomatoes
Share This Article
Facebook Twitter Copy Link Print
Previous Article ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ
Next Article Health ಖಾಲಿ ಹೊಟ್ಟೆಗೆ ಸಣ್ಣ ತುಂಡು ಬೆಳ್ಳುಳ್ಳಿ ಜಗಿದು ತಿನ್ನಬೇಕಂತೆ! ಯಾಕೆ ಗೊತ್ತೇ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?