ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ

newsics.com/ನ್ಯೂಸಿಕ್ಸ್ ಭೋಪಾಲ್ :  ಅಂಗನವಾಡಿ ಕೇಂದ್ರವೊಂದರಲ್ಲಿ ವಿತರಿಸಲಾದ ಪೌಷ್ಟಿಕಾಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕರ್ಘಾತ್ ಕಮ್ತಿ ಗ್ರಾಮದ ನಿವಾಸಿಯಾದ ವತ್ಸಲಾ ಬಾಯಿ ಧುರ್ವೆ ಎಂಬ ಗರ್ಭಿಣಿ ಮಹಿಳೆಗೆ ಅಂಗನವಾಡಿಯ ಪೂರಕ ಪೌಷ್ಟಿಕಾಂಶ ಯೋಜನೆಯಡಿ ಲಡ್ಡುಗಳ ಪ್ಯಾಕೆಟ್ ಅನ್ನು ನೀಡಲಾಗಿತ್ತು. ಅದೃಷ್ಟವಶಾತ್, ಮಹಿಳೆ ಇದನ್ನು ಸೇವಿಸುವ ಮುನ್ನವೇ ವಿಷಯ ಬೆಳಕಿಗೆ ಬಂದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ಕುಟುಂಬಸ್ಥರು ಮನೆಯಲ್ಲಿ ಪ್ಯಾಕೆಟ್ ಅನ್ನು ತೆರೆದಾಗ ಅದರೊಳಗೆ ಸತ್ತ ಹಾವಿನ ಮರಿ … Continue reading ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ