Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌
ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

Share
1 Min Read
SHARE

newsics.com/ನ್ಯೂಸಿಕ್ಸ್

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ಕೆಲವು ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಯೂಟ್ಯೂಬರ್ ಮರಿದಾಸ್  ಅವರನ್ನು ಗ್ರೇಟರ್ ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಮರಿದಾಸ್ ನಿರಂತರವಾಗಿ ಆರೋಪ ಮತ್ತು ಟೀಕೆ ಮಾಡುತ್ತಿದ್ದರು. ಈ ಸಂಬಂಧ ಚೆನ್ನೈನ ಸೈಬರ್ ಕ್ರೈಮ್‌ ಪೊಲೀಸರ ವಿಭಾಗ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದರು. ಮಧುರೈ ನಗರ ಪೊಲೀಸರ ಸಹಾಯದಿಂದ ಅವರನ್ನು ಸೂರ್ಯ ನಗರದ ಅವರ ನಿವಾಸದಲ್ಲಿ ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಚೆನ್ನೈಗೆ ಕರೆತರಲಾಗುತ್ತಿದೆ.

ವಿಚಾರಣೆಗಾಗಿ ಮರಿದಾಸ್‌ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಯಾವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬುದರ ಬಗ್ಗೆ ಮುಂದಿನ ಹಂತದಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿವಿಕೆ ಸಚಿವರಾದ ಕೀರ್ತನಾ ಸೇರಿ ಹಲವು ಸಚಿವರು ಮತ್ತು ಶಾಸಕರ ವಿರುದ್ಧ ಅವರು ಚುನಾವಣೆಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಮರಿದಾಸ್‌ ಆರೋಪಿಸಿದ್ದರು. ಅಲ್ಲದೇ ಈ ಹಿಂದೆ ಡಿಎಂಕೆ ಅಧಿಕಾರವಧಿಯಲ್ಲೂ ತಮ್ಮ ರಾಜಕೀಯ ಹೇಳಿಕೆಗಳಿಂದ ವಿವಾದಕ್ಕೆ ಗುರಿಯಾಗಿದ್ದರು. ಹಿಂದೆಯೂ ಹಲವಾರು ಪ್ರಕರಣಗಳು ಅವರ ವಿರುದ್ಧ ದಾಖಲಾಗಿವೆ. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಸಂಖ್ಯೆಯ ಫಾಲೋವರ್ಸ್‌ ಹೊಂದಿದ್ದಾರೆ.

ಯೂಟ್ಯೂಬರ್‌ ಬಂಧನಕ್ಕೆ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ. ಅವರನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ

 

Share This Article
Facebook Twitter Copy Link Print
Previous Article ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ
Next Article ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?