ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್
newsics.com/ನ್ಯೂಸಿಕ್ಸ್ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ಕೆಲವು ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಯೂಟ್ಯೂಬರ್ ಮರಿದಾಸ್ ಅವರನ್ನು ಗ್ರೇಟರ್ ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಮರಿದಾಸ್ ನಿರಂತರವಾಗಿ ಆರೋಪ ಮತ್ತು ಟೀಕೆ ಮಾಡುತ್ತಿದ್ದರು. ಈ ಸಂಬಂಧ ಚೆನ್ನೈನ ಸೈಬರ್ ಕ್ರೈಮ್ ಪೊಲೀಸರ ವಿಭಾಗ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದರು. ಮಧುರೈ ನಗರ ಪೊಲೀಸರ ಸಹಾಯದಿಂದ ಅವರನ್ನು ಸೂರ್ಯ ನಗರದ ಅವರ ನಿವಾಸದಲ್ಲಿ … Continue reading ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed