newsics.com/ನ್ಯೂಸಿಕ್ಸ್
ವಾರಾಂತ್ಯದಲ್ಲಿ ಭರ್ಜರಿ ಇಳಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆ ಸೋಮವಾರವೂ ತಗ್ಗಿದೆ.ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,39,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,51,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,39,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,169 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,905 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,377 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,169 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,905 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ