Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ
newsics.com/ನ್ಯೂಸಿಕ್ಸ್ ವಾರಾಂತ್ಯದಲ್ಲಿ ಭರ್ಜರಿ ಇಳಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆ ಸೋಮವಾರವೂ ತಗ್ಗಿದೆ.ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,39,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,51,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,39,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ … Continue reading Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ
Copy and paste this URL into your WordPress site to embed
Copy and paste this code into your site to embed