Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆಪತ್ರಿಕೆ ತಯಾರಿಸಿದವರೇ ಹೌಸ್ ಅರೆಸ್ಟ್!
ಕರ್ನಾಟಕದೇಶಪ್ರಮುಖ

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆಪತ್ರಿಕೆ ತಯಾರಿಸಿದವರೇ ಹೌಸ್ ಅರೆಸ್ಟ್!

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: NEET-UG 2026 ಮರು ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಜೂನ್ 21ರ ಪರೀಕ್ಷೆಗಾಗಿ ಈ ಬಾರಿ ಅಧಿಕಾರಿಗಳು ಇತಿಹಾಸದಲ್ಲೇ ಕಂಡು ಕಾಣದ ಕಟ್ಟೆಚ್ಚರ ವಹಿಸಿದ್ದಾರೆ.

ಮೇ ತಿಂಗಳು ನಡೆದ ಪರೀಕ್ಷೆಯಲ್ಲಿ ಕೆಲವು ನಗರಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದಿತ್ತು. ಇದರಿಂದ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು ಮತ್ತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಮರುಪರೀಕ್ಷೆಗೆ ಆದೇಶ ನೀಡಲಾಗಿತ್ತು. ಈ ಘಟನೆಯಿಂದ ಪಾಠ ಕಲಿತ NTA, ಈ ಬಾರಿ ಪೇಪರ್ ಸೆಟ್ಟಿಂಗ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬದಲಾಯಿಸಿದೆ.

ಈ ಬಾರಿಯ ಅತಿದೊಡ್ಡ ಬದಲಾವಣೆ ಎಂದರೆ ಮಾನವ ಸಂಪನ್ಮೂಲದ ಮೇಲಿನ ನಿಯಂತ್ರಣ. ಪ್ರಶ್ನೆಪತ್ರಿಕೆ ತಯಾರಿಕೆಯಲ್ಲಿ ತೊಡಗಿರುವ ಸುಮಾರು 30 ರಿಂದ 40 ತಜ್ಞರು, ಅನುವಾದಕರು ಮತ್ತು ಪರಿಶೀಲಕರನ್ನು ದೆಹಲಿ ಹೊರವಲಯದಲ್ಲಿರುವ ರಹಸ್ಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಅವರಿಗೆ ಮೊಬೈಲ್ ಫೋನ್, ಲ್ಯಾಪ್ಟಾಪ್, ಸ್ಮಾರ್ಟ್ ವಾಚ್, ಪೆನ್ ಡ್ರೈವ್ ಸೇರಿದಂತೆ ಯಾವುದೇ ಡಿಜಿಟಲ್ ಡಿವೈಸ್​ಅನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಈ ಮೂಲಕ ಇಂಟರ್ನೆಟ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ. ಅದರಂತೆ, ಜೂನ್ 21 ರಂದು ಪರೀಕ್ಷೆ ಮುಗಿಯುವವರೆಗೆ ಅವರು ಹೊರಗಿನ ಪ್ರಪಂಚದೊಂದಿಗೆ ಯಾವುದೇ ಸಂಪರ್ಕ ಹೊಂದುವಂತಿಲ್ಲ. ಇದು ನಿಜವಾದ ಅರೆಸ್ಟ್ ರೀತಿಯ ಲಾಕ್ಡೌನ್ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜೂನ್ 21 ರಂದು ನಡೆಯಲಿರುವ ನೀಟ್ ಯುಜಿ ಮರುಪರೀಕ್ಷೆಯನ್ನು ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಸಲು ಭಾರತೀಯ ವಾಯುಪಡೆಯು (IAF) ಲಾಜಿಸ್ಟಿಕ್ಸ್ ಬೆಂಬಲವನ್ನು ನೀಡುತ್ತಿದೆ.

NEET UG 2026 ಮರುಪರೀಕ್ಷೆಯನ್ನು ಜೂನ್ 21 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.20 ರವರೆಗೆ ಪೆನ್ ಮತ್ತು ಪೇಪರ್ ಮಾದರಿಯಲ್ಲಿ ನಡೆಸಲಾಗುವುದು. ಭಾರತದಲ್ಲಿ 551 ನಗರಗಳು ಮತ್ತು ವಿದೇಶಗಳಲ್ಲಿ 14 ನಗರಗಳಲ್ಲಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

TAGGED:Government on high alert for NEET UG re-examination; House arrest for those who tampered with the question paper
Share This Article
Facebook Twitter Copy Link Print
Previous Article ಮಹಿಳೆಯರಿಗಿಂತ ಪುರುಷರಲ್ಲೇ ಅಧಿಕ ಬಿಪಿ-ಶುಗರ್‌: ಕಾರಣವೇನು?
Next Article ಶಿವಂ ಅಸೋಸಿಯೇಟ್ಸ್ ಪ್ರಕರಣ: ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ನಿರ್ಧಾರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?