NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್
newsics.com/ನ್ಯೂಸಿಕ್ಸ್ ನವದೆಹಲಿ: NEET-UG 2026 ಮರು ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಜೂನ್ 21ರ ಪರೀಕ್ಷೆಗಾಗಿ ಈ ಬಾರಿ ಅಧಿಕಾರಿಗಳು ಇತಿಹಾಸದಲ್ಲೇ ಕಂಡು ಕಾಣದ ಕಟ್ಟೆಚ್ಚರ ವಹಿಸಿದ್ದಾರೆ. ಮೇ ತಿಂಗಳು ನಡೆದ ಪರೀಕ್ಷೆಯಲ್ಲಿ ಕೆಲವು ನಗರಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದಿತ್ತು. ಇದರಿಂದ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು ಮತ್ತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಮರುಪರೀಕ್ಷೆಗೆ ಆದೇಶ ನೀಡಲಾಗಿತ್ತು. ಈ ಘಟನೆಯಿಂದ ಪಾಠ ಕಲಿತ NTA, ಈ ಬಾರಿ ಪೇಪರ್ ಸೆಟ್ಟಿಂಗ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಈ ಬಾರಿಯ … Continue reading NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed