Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳಿಗೆ ಹಾನಿ
ದೇಶಪ್ರಮುಖ

ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳಿಗೆ ಹಾನಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮೂರು ಏರ್ ಇಂಡಿಯಾ ವಿಮಾನಗಳು ಹಾನಿಯಾಗಿವೆ.

ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಜಖಂಗೊಂಡಿರುವ ಮೂರೂ J320 (ವಿಮಾನ ಸಂಖ್ಯೆ) ಮಾದರಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸದ್ಯ ವಿಮಾನಗಳ ರಿಪೇರಿ ಕೆಲಸ ನಡೆಯುತ್ತಿದೆ. ಇವುಗಳಲ್ಲಿ ಎರಡು ವಿಮಾನಗಳು ಕೆಲವೇ ದಿನಗಳಲ್ಲಿ ಪುನಃ ಹಾರಾಟಕ್ಕೆ ಸಿದ್ಧವಾಗಲಿವೆ.

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

TAGGED:and equipment on the runway collidedHeavy rain accompanied by storm: Ladderstechnicians
Share This Article
Facebook Twitter Copy Link Print
Previous Article ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?
Next Article ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

Popular Posts

ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ

1 Min Read

Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ

1 Min Read

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

1 Min Read

ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳಿಗೆ ಹಾನಿ

1 Min Read

You Might Also Like

ದೇಶಪ್ರಮುಖವಿದೇಶ

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

1 Min Read
ಕರ್ನಾಟಕಪ್ರಮುಖ

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

1 Min Read
ದೇಶಪ್ರಮುಖಮನರಂಜನೆ

Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!

2 Min Read
ಪ್ರಮುಖಆರೋಗ್ಯ

Health ಖಾಲಿ ಹೊಟ್ಟೆಗೆ ಸಣ್ಣ ತುಂಡು ಬೆಳ್ಳುಳ್ಳಿ ಜಗಿದು ತಿನ್ನಬೇಕಂತೆ! ಯಾಕೆ ಗೊತ್ತೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?