ಬಿರುಗಾಳಿಸಹಿತ ಭಾರೀ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಕ ಉಪಕರಣಗಳು ಡಿಕ್ಕಿ, 3 ಏರ್ ಇಂಡಿಯಾ ವಿಮಾನಗಳಿಗೆ ಹಾನಿ
newsics.com/ನ್ಯೂಸಿಕ್ಸ್ ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮೂರು ಏರ್ ಇಂಡಿಯಾ ವಿಮಾನಗಳು ಹಾನಿಯಾಗಿವೆ. ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಜಖಂಗೊಂಡಿರುವ ಮೂರೂ J320 (ವಿಮಾನ ಸಂಖ್ಯೆ) ಮಾದರಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ … Continue reading ಬಿರುಗಾಳಿಸಹಿತ ಭಾರೀ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಕ ಉಪಕರಣಗಳು ಡಿಕ್ಕಿ, 3 ಏರ್ ಇಂಡಿಯಾ ವಿಮಾನಗಳಿಗೆ ಹಾನಿ
Copy and paste this URL into your WordPress site to embed
Copy and paste this code into your site to embed