Rain Alert ರಾಜ್ಯದಲ್ಲಿ  ಭಾರಿ ಮಳೆ : 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ  ಇಂದಿನಿಂದ ಜೂನ್ 10ರ ವರೆಗೆ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 8 ರಿಂದ 10 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಜೂನ್ 8 ಮತ್ತು 9 ರಂದು ಉಡುಪಿ, … Continue reading Rain Alert ರಾಜ್ಯದಲ್ಲಿ  ಭಾರಿ ಮಳೆ : 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ