ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

newsics.com/ನ್ಯೂಸಿಕ್ಸ್ ಕರ್ನಾಟಕದಲ್ಲಿ ಪುರುಷರ ನಡುವಿನ ಲೈಂಗಿಕ ಸಂಪರ್ಕದಿಂದ ಹರಡುವ ಹೆಚ್‌ಐವಿ/ಏಡ್ಸ್‌  ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬಿಡುಗಡೆ ಮಾಡಿರುವ ಹೊಸ ಅಂಕಿ-ಅಂಶಗಳು ಈಗ ತೀವ್ರ ಆತಂಕ ಮೂಡಿಸಿವೆ. ಕಾಲೇಜು ಯುವಕರು ಮತ್ತು ಕಾರ್ಪೋರೇಟ್‌ ಉದ್ಯೋಗಿಗಳಲ್ಲಿ ಈ ಸೋಂಕು ಹೆಚ್ಚಾಗಿ ಹರಡುತ್ತಿರುವುದು ಬೆಳಕಿಗೆ ಬಂದಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಪ್ರಕರಣ:   2023-2024ರ ಅವಧಿಯಲ್ಲಿ: 44,581 ಪ್ರಕರಣಗಳು   2024-2025ರ ಅವಧಿಯಲ್ಲಿ: 62,664 ಪ್ರಕರಣಗಳು   2025-2026ರ ಪ್ರಸ್ತುತ ಅವಧಿಯಲ್ಲಿ: 66,606 … Continue reading ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!