Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಗರಾಭಿವೃದ್ಧಿ ಖಾತೆಯೇ ಬೇಡ, ಬೇಕಾದವರಿಗೆ ಕೊಟ್ಕೊಳಿ – ಕೃಷ್ಣ ಬೈರೇಗೌಡ ಅಸಮಾಧಾನ!
ಕರ್ನಾಟಕಪ್ರಮುಖ

ನಗರಾಭಿವೃದ್ಧಿ ಖಾತೆಯೇ ಬೇಡ, ಬೇಕಾದವರಿಗೆ ಕೊಟ್ಕೊಳಿ – ಕೃಷ್ಣ ಬೈರೇಗೌಡ ಅಸಮಾಧಾನ!

Share
1 Min Read
SHARE

ಕಾಂಗ್ರೆಸ್‌ ಪಕ್ಷದಲ್ಲಿ ಖಾತೆ ಜಗಳ ಹೆಚ್ಚಾಗುತ್ತಿರುವಂತೆಯೇ ಕೃಷ್ಣ ಬೈರೇಗೌಡ  ಬಹಿರಂಗವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಅಧಿಕಾರ ಸ್ವೀಕರಿಸಲು ನಿರಾಕರಿಸಿರುವ ಅವರು ಬೇಕಾದರೆ ರಾಮಲಿಂಗಾರೆಡ್ಡಿಯವರೇ ಇದನ್ನು ನಿರ್ವಹಿಸಲಿ ಎಂದಿದ್ದಾರೆ.

ಬಿಡಿಎ ಮತ್ತು ಬಿಎಂಆರ್‌ಡಿಎ ಇಲಾಖೆಗಳನ್ನೂ ಸಹ ಬೆಂಗಳೂರು ನಗರಾಭಿವೃದ್ಧಿ ವ್ಯಾಪ್ತಿಗೆ ತರಬೇಕೆನ್ನುವುದು ಕೃಷ್ಣ ಬೈರೇಗೌಡ ಅವರ ಆಗ್ರಹವಾಗಿದ್ದು, ಈ ಕುರಿತು ಹೈಕಮ್ಯಾಂಡ್‌ ಜೊತೆಗೆ ಪ್ರಸ್ತಾಪ ಸಲ್ಲಿಸಿದ್ದಾರೆನ್ನಲಾಗಿದೆ. ಅಲ್ಲದೇ ರಾಜ್ಯ ಉಸ್ತುವಾರಿ ರಣ್‌ ದೀಪ್‌ ಸಿಂಗ್‌ ಸುರ್ಜೇವಾಲಾ ಎದುರು ಅವರು ತಮ್ಮ ಅಸಮಾಧಾನ ಹೊರಹಾಕಿದ್ದು, ಅಲ್ಲಿಯವರೆಗೆ ಸಚಿವನಾಗಿ ಅಧಿಕಾರ ಸ್ವೀಕರಿಸಲು ನಿರಾಕರಿಸಿದ್ದಾರೆನ್ನಲಾಗಿದೆ.

ಬೆಂಗಳೂರು ಉಸ್ತುವಾರಿ ನೀಡದ ಕಾರಣಕ್ಕೆ ಮುನಿಸಿಕೊಂಡಿದ್ದ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಂಧಾನದ ಬಳಿಕ ತಮ್ಮ ರಾಜಿನಾಮೆ ವಾಪಸ್‌ ಪಡೆದಿದ್ದರು. ಈಗ ಕಾಂಗ್ರೆಸ್‌ ಪಕ್ಷದಲ್ಲಿ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ನಿರ್ದಿಷ್ಟ ಖಾತೆಗಳಿಗೆ ಪಟ್ಟು ಹಿಡಿಯುತ್ತಿರುವುದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

 

Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ

TAGGED:give it to those who want it - Krishna Byre Gowda is unhappy!KARNATAKA POLITICS: Don't want the Urban Development portfolio
Share This Article
Facebook Twitter Copy Link Print
Previous Article Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ
Next Article ಪೈಲ್ವಾನ್‌ ಜೊತೆ ಕುಸ್ತಿಯಾಡು ಎಂದು ಪತ್ನಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ!

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?