Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ
ಕರ್ನಾಟಕದೇಶಪ್ರಮುಖವಿದೇಶ

ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ವೀಡಿಯೋ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅನ್ವರ್ ಇಬ್ರಾಹಿಂ ಅವರು ಶುಭಾಶಯ ಕೋರಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್‌ (X)ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಹಿನ್ನೆಲೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಶಿಕ್ಷಣ, ತಂತ್ರಜ್ಞಾನ, ನಾವೀನ್ಯತೆ ಹಾಗೂ ಜನರ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದ್ದೇವೆ. ಕರ್ನಾಟಕದಲ್ಲಿ ಹಲವು ಮಲೇಷ್ಯಾ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದರಿಂದ ಉಭಯ ದೇಶಗಳ ನಡುವಿನ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸಲು ಉತ್ತಮ ಅವಕಾಶಗಳಿವೆ ಎಂದು ಬರೆದಿದ್ದಾರೆ.

ಮಲೇಷ್ಯಾಕ್ಕೆ ಭೇಟಿ ನೀಡುವುದಾಗಿ ಹೇಳಿರುವ ಸಿಎಂ ಡಿ ಕೆ ಶಿವಕುಮಾರ್, ಅರ್ಥಪೂರ್ಣ ಸಹಕಾರ ಮತ್ತು ಪರಸ್ಪರ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಅನ್ವರ್ ಇಬ್ರಾಹಿಂ ಅವರನ್ನು ಕರ್ನಾಟಕಕ್ಕೆ ಆಹ್ವಾನಿಸಿರುವುದಾಗಿ ತಿಳಿಸಿದ್ದಾರೆ.

ಸೂರ್ಯನ ಮೇಲ್ಮೈನಲ್ಲಿ ಸ್ಫೋಟ: ಇಂದು ಭೂಮಿಗಪ್ಪಳಿಸಲಿದೆ ಸೌರ ಬಿರುಗಾಳಿ : ನಾಸಾ ಎಚ್ಚರಿಕೆ

TAGGED:Malaysian Prime Minister greets CM D.K. Shivakumar via video call
Share This Article
Facebook Twitter Copy Link Print
Previous Article Gas Geyser Leak ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು
Next Article ಕೋಟಿ ಕೋಟಿ ವ್ಯವಹಾರಕ್ಕೆ ಕೈಹಾಕಿದ್ದ ನೀಲಣ್ಣವರ್​‌ಗೆ ಈಗ ಅದೇ ದುಡ್ಡು ಕಂಟಕ!

Popular Posts

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Health ಖಾಲಿ ಹೊಟ್ಟೆಗೆ ಸಣ್ಣ ತುಂಡು ಬೆಳ್ಳುಳ್ಳಿ ಜಗಿದು ತಿನ್ನಬೇಕಂತೆ! ಯಾಕೆ ಗೊತ್ತೇ

2 Min Read

Vegetable Prices Rise ಜನಸಾಮಾನ್ಯರ ಜೇಬಿಗೆ ಕತ್ತರಿ : ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

1 Min Read

ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖ

ಕೋಟಿ ಕೋಟಿ ವ್ಯವಹಾರಕ್ಕೆ ಕೈಹಾಕಿದ್ದ ನೀಲಣ್ಣವರ್​‌ಗೆ ಈಗ ಅದೇ ದುಡ್ಡು ಕಂಟಕ!

2 Min Read
ಕರ್ನಾಟಕಪ್ರಮುಖ

Gas Geyser Leak ಗ್ಯಾಸ್ ಗೀಸರ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ  ಭಾರಿ ಮಳೆ : 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

ಸೂರ್ಯನ ಮೇಲ್ಮೈನಲ್ಲಿ ಸ್ಫೋಟ: ಇಂದು ಭೂಮಿಗಪ್ಪಳಿಸಲಿದೆ ಸೌರ ಬಿರುಗಾಳಿ : ನಾಸಾ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?