ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ವೀಡಿಯೋ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅನ್ವರ್ ಇಬ್ರಾಹಿಂ ಅವರು ಶುಭಾಶಯ ಕೋರಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್‌ (X)ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಹಿನ್ನೆಲೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ … Continue reading ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ