Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ
ಪ್ರಮುಖವಿದೇಶ

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಫಿಲಿಪೈನ್ಸ್‌ನ ದಕ್ಷಿಣ ಭಾಗದ ಮೈಂಡಾನಾವ್ ಪ್ರದೇಶದಲ್ಲಿ ಇಂದು ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸ್ಥಳೀಯ ಕಾಲಮಾನ ಬೆಳಗ್ಗೆ 7:37ಕ್ಕೆ ಜನರಲ್ ಸ್ಯಾಂಟೋಸ್ ನಗರದ ನೈಋತ್ಯಕ್ಕೆ ಸುಮಾರು 13 ಕಿ.ಮೀ ದೂರದಲ್ಲಿ ಸಮುದ್ರದ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.

ಈ ಪ್ರಬಲ ಕಂಪನಕ್ಕೆ ಜನರಲ್ ಸ್ಯಾಂಟೋಸ್ ಸೇರಿದಂತೆ ಹಲವು ನಗರಗಳಲ್ಲಿ ಕಟ್ಟಡಗಳು ಧರೆಗುರುಳಿವೆ. ಶಾಪಿಂಗ್ ಮಾಲ್‌ಗಳು, ಫಾಸ್ಟ್ ಫುಡ್ ರೆಸ್ಟೋರೆಂಟ್, ಶಾಲಾ ಕಟ್ಟಡಗಳು ಮತ್ತು ಪ್ರಮುಖ ಸೇತುವೆಗಳಿಗೆ ಹಾನಿಯಾಗಿದೆ. ರಸ್ತೆಗಳಲ್ಲಿ ಕಟ್ಟಡಗಳ ಅವಶೇಷಗಳು ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಭೂಕಂಪದ ತೀವ್ರತೆಯಿಂದಾಗಿ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ಫಿಲಿಪೈನ್ಸ್, ಇಂಡೋನೇಷ್ಯಾ, ಮಲೇಷ್ಯಾ, ತೈವಾನ್ ಮತ್ತು ಪಪುವಾ ನ್ಯೂಗಿನಿಯಾದ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

https://x.com/newswatchplusph/status/2063792653981110616?ref_src=twsrc%5Etfw%7Ctwcamp%5Etweetembed%7Ctwterm%5E2063792653981110616%7Ctwgr%5E4133686ca0176074aeccc3a3d09b5b7433942647%7Ctwcon%5Es1_c10&ref_url=https%3A%2F%2Fkannadadunia.com%2Ffive-dead-over-200-injured-in-powerful-earthquake-in-philippines-watch-video%2F

ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳಿಗೆ ಹಾನಿ

TAGGED:over 200 injuredPowerful earthquake hits Philippines: Five dead
Share This Article
Facebook Twitter Copy Link Print
Previous Article ಬಿರುಗಾಳಿಸಹಿತ ಭಾರೀ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಕ ಉಪಕರಣಗಳು ಡಿಕ್ಕಿ, 3 ಏರ್ ಇಂಡಿಯಾ ವಿಮಾನಗಳಿಗೆ ಹಾನಿ
Next Article Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?