ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ಫಿಲಿಪೈನ್ಸ್‌ನ ದಕ್ಷಿಣ ಭಾಗದ ಮೈಂಡಾನಾವ್ ಪ್ರದೇಶದಲ್ಲಿ ಇಂದು ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಬೆಳಗ್ಗೆ 7:37ಕ್ಕೆ ಜನರಲ್ ಸ್ಯಾಂಟೋಸ್ ನಗರದ ನೈಋತ್ಯಕ್ಕೆ ಸುಮಾರು 13 ಕಿ.ಮೀ ದೂರದಲ್ಲಿ ಸಮುದ್ರದ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ. ಈ ಪ್ರಬಲ ಕಂಪನಕ್ಕೆ ಜನರಲ್ ಸ್ಯಾಂಟೋಸ್ ಸೇರಿದಂತೆ ಹಲವು ನಗರಗಳಲ್ಲಿ ಕಟ್ಟಡಗಳು ಧರೆಗುರುಳಿವೆ. ಶಾಪಿಂಗ್ ಮಾಲ್‌ಗಳು, ಫಾಸ್ಟ್ ಫುಡ್ ರೆಸ್ಟೋರೆಂಟ್, ಶಾಲಾ ಕಟ್ಟಡಗಳು ಮತ್ತು ಪ್ರಮುಖ … Continue reading ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed