ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ರೆಡ್ ಅಲರ್ಟ್ ಘೋಷಣೆ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ

newsics.com/ನ್ಯೂಸಿಕ್ಸ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾನೆಯಿಂದಲೇ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನದಿಗಳು ಹಾಗೂ ಹೊಳೆಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಾಲಯಕ್ಕೂ ಜಲಕಂಟಕ ಎದುರಾಗಿದೆ. ನಿರಂತರ … Continue reading ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ರೆಡ್ ಅಲರ್ಟ್ ಘೋಷಣೆ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ