ಜೈಲಿನಿಂದ Darshan Thoogudeepa ರಿಲೀಸ್‌ ಆಗೋ ವಿಷಯದ ಬಗ್ಗೆ CM ಡಿಕೆ ಶಿವಕುಮಾರ್ ಹೇಳಿದ್ದೇನು?

newsics.com/ನ್ಯೂಸಿಕ್ಸ್ ನಟ ದರ್ಶನ್‌ ತೂಗುದೀಪ ಅವರು ಜೈಲಿನಲ್ಲಿದ್ದಾರೆ. ಈಗ ಕನಕಪುರದ ಕುರುಬರಹಳ್ಳಿಗೆ ಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದರು. ಆ ವೇಣೆ ದರ್ಶನ್‌ ಅಭಿಮಾನಿಗಳು ‘ಡಿ ಬಾಸ್’‌, ‘ಡಿ ಬಾಸ್’‌ ಎಂದು ಕೂಗಿ, ಮನವಿ ಮಾಡಿದ್ದಾರೆ. ಸಿಎಂ ಆದ್ಮೇಲೆ ಡಿಕೆ ಶಿವಕುಮಾರ್‌ ಅವರು ಜೀರೋ ಟ್ರಾಫಿಕ್‌ ಬಿಟ್ಟು, ಮೆಟ್ರೋದಲ್ಲಿ ಒಂದಿಷ್ಟು ಕಿಮೀ ಹೋಗಿ, ಆ ಬಳಿಕ ಕನಕಪುರಕ್ಕೆ ಹೋಗಿದ್ದರು. ಆ ವೇಳೆ ಅವರಿಗೆ ಮೆಣಸು, ಬೆಳ್ಳುಳ್ಳಿ, ಸೇಬು ಹಣ್ಣಿನ ಹಾರ ಕೂಡ ಹಾಕಲಾಗಿತ್ತು. ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ … Continue reading ಜೈಲಿನಿಂದ Darshan Thoogudeepa ರಿಲೀಸ್‌ ಆಗೋ ವಿಷಯದ ಬಗ್ಗೆ CM ಡಿಕೆ ಶಿವಕುಮಾರ್ ಹೇಳಿದ್ದೇನು?