Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rice Price Hike ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ : ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!
ಕರ್ನಾಟಕಪ್ರಮುಖ

Rice Price Hike ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ : ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!

Share
1 Min Read
SHARE

newsics.com/ನ್ಯೂಸಿಕ್ಸ್

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಗಗನಕ್ಕೇರಿರುವ ನಡುವೆಯೇ ಅಕ್ಕಿ ಬೆಲೆಯೂ ಭಾರಿ ಹೆಚ್ಚಳವಾಗಿದೆ.ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಕ್ಕಿ ದರದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಹಲವು ತಳಿಯ ಅಕ್ಕಿಗಳ ಬೆಲೆ ಪ್ರತಿ ಕೆ.ಜಿಗೆ ₹10ರಿಂದ ₹20ರವರೆಗೆ ಹೆಚ್ಚಾಗಿದೆ.

ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಪೂರೈಕೆ ಪ್ರಮಾಣ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಇದಲ್ಲದೆ ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಕುಸಿದಿದೆ. ಇದರ ಪರಿಣಾಮವಾಗಿ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ವಿವಿಧ ತಳಿಯ ಅಕ್ಕಿಗಳ ದರ ಹೀಗಿದೆ

 

ಸ್ಟೀಮ್ ರೈಸ್: ₹42ರಿಂದ ₹56ಕ್ಕೆ ಏರಿಕೆ

 

ರಾ ರೈಸ್: ₹50ರಿಂದ ₹62ಕ್ಕೆ ಹೆಚ್ಚಳ

ಕೋಲಂ ರೈಸ್: ₹68ರಿಂದ ₹80ಕ್ಕೆ ಜಿಗಿತ

ಕೋಲಂ ಸ್ಟೀಮ್ ರೈಸ್: ₹55ರಿಂದ ₹65ಕ್ಕೆ ಏರಿಕೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ಕುಟುಂಬದ ಖರ್ಚು ನಿರ್ವಹಿಸಲು ಹರಸಾಹಸ ಪಡುತ್ತಿರುವ ಜನರು, ಇದೀಗ ಅಕ್ಕಿ ದರ ಏರಿಕೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನನಿತ್ಯದ ವೆಚ್ಚಗಳನ್ನು ನಿಭಾಯಿಸುವುದೇ ಕಷ್ಟಕರವಾಗುತ್ತಿದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ

TAGGED:following petrol and gas!Rice prices have also increased sharply
Share This Article
Facebook Twitter Copy Link Print
Previous Article ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ
Next Article 2 ನಿಮಿಷದ ವಿಡಿಯೋದಿಂದ ಬ್ಯಾಂಕ್ ಅಕೌಂಟ್ ಖಾಲಿ : ಇದು ಹೊಸ ಸ್ಕ್ಯಾಮ್

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?