Rice Price Hike ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ : ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!

newsics.com/ನ್ಯೂಸಿಕ್ಸ್ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಗಗನಕ್ಕೇರಿರುವ ನಡುವೆಯೇ ಅಕ್ಕಿ ಬೆಲೆಯೂ ಭಾರಿ ಹೆಚ್ಚಳವಾಗಿದೆ.ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಕ್ಕಿ ದರದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಹಲವು ತಳಿಯ ಅಕ್ಕಿಗಳ ಬೆಲೆ ಪ್ರತಿ ಕೆ.ಜಿಗೆ ₹10ರಿಂದ ₹20ರವರೆಗೆ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಪೂರೈಕೆ ಪ್ರಮಾಣ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಇದಲ್ಲದೆ ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಅವಕಾಶ ನೀಡಿರುವ … Continue reading Rice Price Hike ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ : ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!