ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ರಚನೆಯ ಕುರಿತಾದ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕ್ಯಾಬಿನೆಟ್‌ನಲ್ಲಿ ಮಾಜಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಆಗ್ರಹ ಈಗ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ರಾಜಕೀಯ ಹಗ್ಗಜಗ್ಗಾಟದ ಬೆನ್ನಲ್ಲೇ, ಸದಾ ತಮ್ಮ ನಿಖರ ಭವಿಷ್ಯವಾಣಿಗೆ ಹೆಸರಾಗಿರುವ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಜಮೀರ್ ಅಹ್ಮದ್ ಖಾನ್ ಕುರಿತು … Continue reading ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!