Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು
ದೇಶಪ್ರಮುಖ

ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಸ್ಟೀಲ್ ಪ್ಲಾಂಟ್‌ನಲ್ಲಿ  ನಡೆದ ಭೀಕರ ಕೈಗಾರಿಕಾ ಅಪಘಾತದಲ್ಲಿ, ಕರಗಿದ ದ್ರವರೂಪದ ಕಬ್ಬಿಣವು ಮೇಲಕ್ಕೆತ್ತುವ ಕಾರ್ಯಾಚರಣೆಯ ವೇಳೆ ಸಿಡಿದು ಬಿದ್ದ ಪರಿಣಾಮ 8 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

ಈ ಘಟನೆಯಲ್ಲಿ ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಸ್ಟೀಲ್ ಪ್ಲಾಂಟ್ ಜನರಲ್ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಸಂಭವಿಸುತ್ತಿದ್ದಂತೆ ಕಾರ್ಖಾನೆಯ ಸುರಕ್ಷತಾ ಸಿಬ್ಬಂದಿ, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದಾರೆ.ಕ್ರೇನ್ ಮೂಲಕ ಚಲಾಯಿಸಲಾಗುತ್ತಿದ್ದ ಬಕೆಟ್‌ನಲ್ಲಿ ಕರಗಿದ ಕಬ್ಬಿಣವನ್ನು ಸಾಗಿಸುವಾಗ ಈ ಅನಾಹುತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಂತ್ರಿಕ ದೋಷ ಅಥವಾ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆಯೇ ಎಂಬುದನ್ನು ಪತ್ತೆಹಚ್ಚಲು ಕಾರ್ಖಾನೆಯ ಆಡಳಿತ ಮಂಡಳಿಯು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

https://x.com/jpvallurubjp/status/2063961971826016475?ref_src=twsrc%5Etfw%7Ctwcamp%5Etweetembed%7Ctwterm%5E2063961971826016475%7Ctwgr%5Ef73738fe692efc4534d72523a9522e78c2015fb2%7Ctwcon%5Es1_c10&ref_url=https%3A%2F%2Ftv9kannada.com%2Fnational%2Fvizag-steel-plant-blast-8-workers-died-after-molten-iron-spills-1196696.html

ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

TAGGED:Vizag steel plant explosion: Eight workers killed due to hot iron leak
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

Popular Posts

ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು

1 Min Read

ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

2 Min Read

Minors entry restrict ರಾಜ್ಯದಲ್ಲಿ ಅಪ್ರಾಪ್ತರಿಗೆ ಪಬ್ ಪ್ರವೇಶ ನಿಷೇಧ: ಪೊಲೀಸರಿಗೆ ಖಡಕ್ ಸೂಚನೆ

1 Min Read

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

1 Min Read

You Might Also Like

ಕರ್ನಾಟಕಪ್ರಮುಖ

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

1 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

1 Min Read
ಕರ್ನಾಟಕದೇಶಪ್ರಮುಖ

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್

1 Min Read
ದೇಶಪ್ರಮುಖ

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?